ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

AUS v BAN: ವಿಶ್ವಕಪ್‌ನ ಆವೃತ್ತಿಯಲ್ಲಿ ಹೆಚ್ಚು ವಿಕೆಟ್‌: ಆಸೀಸ್‌ ಪರ ದಾಖಲೆ ಬರೆದ ಜ಼ಂಪ

2023ರ ವಿಶ್ವಕಪ್‌ನಲ್ಲಿ ಸದ್ಯ 22* ವಿಕೆಟ್‌ಗಳನ್ನ ಪಡೆದಿರುವ ಆಸೀಸ್‌ ಸ್ಪಿನ್ನರ್‌

C Dinesh by C Dinesh
November 11, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Adam Zampa

Adam Zampa

Share on FacebookShare on TwitterShare on WhatsappShare on Telegram

ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬೌಲಿಂಗ್‌ ಪ್ರದರ್ಶಿಸುವ ಮೂಲಕ ಆಸ್ಟ್ರೇಲಿಯಾ ತಂಡದ ಯಶಸ್ಸಿಗೆ ಕಾರಣವಾಗಿರುವ ಲೆಗ್‌ ಸ್ಪಿನ್ನರ್‌ ಆಡಂ ಜ಼ಂಪ, ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಹೆಚ್ಚು ವಿಕೆಟ್‌ ಪಡೆಯುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಆಡಮ್‌ ಜ಼ಂಪ, ನಂತರದ ಪಂದ್ಯಗಳಲ್ಲಿ ತಮ್ಮ ಬೌಲಿಂಗ್‌ ಲಯ ಕಂಡುಕೊಂಡಿದ್ದಾರೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಸಹ ಅತ್ತುತ್ತಮ ಬೌಲಿಂಗ್‌ ಪ್ರದರ್ಶನ ಬಾಂಗ್ಲಾ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು. ಅಲ್ಲದೇ ಬಾಂಗ್ಲಾದೇಶ ವಿರುದ್ಧದ ಈ ಪ್ರದರ್ಶನದ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಒಟ್ಟಾರೆ 22 ವಿಕೆಟ್‌ಗಳನ್ನ ಪಡೆದು ಮಿಂಚಿದ್ದಾರೆ.

Adam Zampa

ಈ ಪ್ರದರ್ಶನದೊಂದಿಗೆ ಏಕದಿನ ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದ ಆಸ್ಟ್ರೇಲಿಯಾ ತಂಡದ ಮೊದಲ ಸ್ಪಿನ್ನರ್‌ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಆಸೀಸ್‌ ಪರ ಈ ಹಿಂದೆ 2007ರಲ್ಲಿ ಬ್ರಾಡ್‌ ಹಾಗ್‌ 21 ವಿಕೆಟ್‌ಗಳನ್ನ ಪಡೆದಿದ್ದು, ಈವರೆಗಿನ ದಾಖಲೆಯಾಗಿತ್ತು. ಆದರೆ ಈ ಬಾರಿಯ ವಿಶ್ವಕಪ್‌ನಲ್ಲಿ ತಮ್ಮ ಸ್ಪಿನ್‌ ಕೈಚಳಕ ತೋರಿರುವ ಜ಼ಂಪಾ, 22 ವಿಕೆಟ್‌ಗಳನ್ನ ಪಡೆದಿದ್ದು, ಸೆಮಿಫೈನಲ್‌ನಲ್ಲೂ ಸಹ ಇದೇ ಪ್ರದರ್ಶನ ಮುಂದುವರಿಸುವ ನಿರೀಕ್ಷೆಯಲ್ಲಿದ್ದಾರೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

August 24, 2026

ಸದ್ಯ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದ ಬೌಲರ್‌ಗಳ ಸಾಲಿನಲ್ಲಿ ಶ್ರೀಲಂಕಾದ ದಿಗ್ಗಜ ಸ್ಪಿನ್ನರ್‌ ಮುತ್ತಯ್ಯ ಮುರಳಿಧರನ್‌ ಈ ದಾಖಲೆ ಹೊಂದಿದ್ದಾರೆ. 2007ರ ವಿಶ್ವಕಪ್‌ನಲ್ಲಿ ಮುರಳಿಧರನ್‌ ಒಂದೇ ಆವೃತ್ತಿಯಲ್ಲಿ 23 ವಿಕೆಟ್‌ಗಳನ್ನ ಪಡೆದಿದ್ದರು. ಇದೀಗ 2023ರ ವಿಶ್ವಕಪ್‌ನಲ್ಲಿ 22 ವಿಕೆಟ್‌ಗಳನ್ನ ಪಡೆದಿರುವ ಆಡಮ್‌ ಜ಼ಂಪ(22 ವಿಕೆಟ್‌ಗಳು) ಈ ದಾಖಲೆಯನ್ನ ಮುರಿಯುವ ಅವಕಾಶವನ್ನ ಕೂಡ ಹೊಂದಿದ್ದಾರೆ.

ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್‌ಗಳು(ಸ್ಪಿನ್ನರ್‌ಗಳ ಪರ)
23 – ಮುತ್ತಯ್ಯ ಮುರಳಿಧರನ್‌ (2007)
22 – ಆಡಮ್‌ ಜ಼ಂಪ (2023)*
21 – ಬ್ರಾಡ್‌ ಹಾಗ್‌ (2007)
21 – ಶಾಹಿದ್‌ ಅಫ್ರಿದಿ (2011)
20 – ಶೇನ್‌ ವಾರ್ನ್‌ (1999)

AUS v BAN, Australia, Adam Zampa, World Cup, Most Wickets

Tags: #Adam ZampaAUS v BANAustraliaMost WicketsWorld Cup
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram