ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

AUS v PAK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸೀಸ್‌ v ಪಾಕ್‌ ನಡುವಿನ ಪಂದ್ಯ ವೀಕ್ಷಿಸಿದ ಸಿಎಂ

C Dinesh by C Dinesh
October 20, 2023
in State, ಕ್ರಿಕೆಟ್ ವಿಶ್ವಕಪ್ 2023
Siddaramaiah

Siddaramaiah

Share on FacebookShare on TwitterShare on WhatsappShare on Telegram

ದಿನನಿತ್ಯದ ರಾಜಕೀಯ ಜಂಜಾಟ, ಕೆಲಸದ ಒತ್ತಡದಿಂದ ಬಿಡುವು ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಏಕದಿನ ವಿಶ್ವಕಪ್‌ ಪಂದ್ಯಾವಳಿ ವೀಕ್ಷಣೆ ಮಾಡಿದರು.

Siddaramaiah

ಉಭಯ ತಂಡಗಳ ನಡುವಿನ ಪಂದ್ಯ ಬೆಂಗಳೂರಿನಲ್ಲಿ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ತಮ್ಮ ಆಪ್ತರು ಹಾಗೂ ಕೆಲವು ಸ್ನೇಹಿತರೊಂದಿಗೆ ಮೈದಾನಕ್ಕೆ ತೆರಳಿ ಪಂದ್ಯವನ್ನ ವೀಕ್ಷಣೆ ಮಾಡಿದರು. ಕ್ರಿಕೆಟ್‌ ಅಭಿಮಾನಿಗಳಿಗೆ ಭರ್ಜರಿ ರಸದೌತಣ ನೀಡುತ್ತಿರುವ ಏಕದಿನ ವಿಶ್ವಕಪ್‌ ಪಂದ್ಯವನ್ನ ವೀಕ್ಷಿಸಲು ಕೋಟ್ಯಾಂತರ ಅಭಿಮಾನಿಗಳು ಉತ್ಸುಕರಾಗಿದ್ದು, ಇವರ ಸಾಲಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸಹ ಸೇರಿಕೊಂಡಿದ್ದಾರೆ.
Siddaramaiah

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಬ್ರಿಜೇಶ್‌ ಪಟೇಲ್‌ ಸೇರಿದಂತೆ ಇನ್ನಿತರರು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ವೀಕ್ಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಕ್ರಿಕೆಟ್‌ ಅಭಿಮಾನಿಯಾಗಿದ್ದು, ಈ ಹಿಂದೆಯೂ ಸಹ ಬೆಂಗಳೂರಿನಲ್ಲಿ ಕ್ರಿಕೆಟ್‌ ಪಂದ್ಯಗಳು ನಡೆದ ಸಂದರ್ಭದಲ್ಲಿ ಸ್ಟೇಡಿಯಂಗೆ ತೆರಳಿ ಪಂದ್ಯ ವೀಕ್ಷಿಸಿದ್ದರು.

AUS v PAK, Australia, Pakistan, Siddaramaiah, Karnataka CM

Related posts

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

May 4, 2026
ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

May 4, 2026
Tags: AUS v PAKAustraliakarnataka cmPakistanSiddaramaiah
ShareTweetSendShare
Join us on:

Related Posts

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

by Shwetha
May 4, 2026
0

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯವಸ್ಥಿತವಾದ ಅಕ್ರಮ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮರು ಎಣಿಕೆಯ...

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

by Shwetha
May 4, 2026
0

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಅಕ್ರಮ ಕೊನೆಗೂ ಬಯಲಾಗಿದೆ. ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ...

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

by Shwetha
May 4, 2026
0

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಉಂಟಾಗಿರುವ ಭಾರಿ ಏರಿಕೆಯು ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರ ಆಕ್ರೋಶಕ್ಕೆ...

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram