ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

AUS v PAK: ಪಾಂಟಿಂಗ್‌, ಸಂಗಾಕ್ಕಾರ ಜೊತೆಗೆ ಎಲೈಟ್‌ ಲಿಸ್ಟ್‌ ಸೇರಿದ ವಾರ್ನರ್‌

ಏಕದಿನ ವಿಶ್ವಕಪ್‌ನಲ್ಲಿ 6ನೇ ಶತಕ ದಾಖಲಿಸಿದ ಆಸೀಸ್‌ ಓಪನರ್‌

C Dinesh by C Dinesh
October 20, 2023
in Sports, ಕ್ರಿಕೆಟ್ ವಿಶ್ವಕಪ್ 2023
David Warner

David Warner

Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾ ತಂಡದ ಡ್ಯಾಶಿಂಗ್‌ ಓಪನರ್‌ ಡೇವಿಡ್‌ ವಾರ್ನರ್‌, ಐಸಿಸಿ ಏಕದಿನ ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸುವ ಮೂಲಕ ದಿಗ್ಗಜ ಕ್ರಿಕೆಟಿಗರಾದ ರಿಕಿ ಪಾಂಟಿಂಗ್‌ ಹಾಗೂ ಕುಮಾರ ಸಂಗಕ್ಕಾರ ಅವರೊಂದಿಗೆ ಎಲೈಟ್‌ ಲಿಸ್ಟ್‌ ಸೇರಿದ್ದಾರೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೇವಿಡ್‌ ವಾರ್ನರ್‌, ಅಬ್ಬರದ ಬ್ಯಾಟಿಂಗ್‌ ಮೂಲಕ ಮಿಂಚಿದರು. ಪಾಕ್‌ ತಂಡದ ಬೌಲಿಂಗ್‌ ದಾಳಿಯನ್ನ ಧೂಳಿಪಟ ಮಾಡಿದ ವಾರ್ನರ್‌, ಕೇವಲ 124 ಬಾಲ್‌ಗಳಲ್ಲಿ 14 ಬೌಂಡರಿ, 9 ಸಿಕ್ಸ್‌ ನೆರವಿನಿಂದ 163 ರನ್‌ಗಳನ್ನ ಸಿಡಿಸಿ ಸ್ಪೋಟಕ ಆಟವಾಡಿದರು. ವಾರ್ನರ್‌ ಅವರ ಅತ್ಯುತ್ತಮ ಆಟದ ನೆರವಿನಿಂದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 367/9 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಲು ಸಾಧ್ಯವಾಯಿತು.

David Warner

ವಿಶ್ವಕಪ್‌ನ ಆರಂಭಿಕ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್‌ ಫಾರ್ಮ್‌ ಕಂಡುಕೊಳ್ಳಲು ವಿಫಲವಾಗಿ ನಿರಾಸೆ ಅನುಭವಿಸಿದ್ದ ವಾರ್ನರ್‌, ದೊಡ್ಡ ಇನ್ನಿಂಗ್ಸ್‌ ಕಟ್ಟುವ ತವಕದಲ್ಲಿದ್ದರು. ಹೀಗಾಗಿ ನಿರೀಕ್ಷೆಯಂತೆ ಪಾಕಿಸ್ತಾನ್‌ ವಿರುದ್ಧ ಬ್ಯಾಟಿಂಗ್‌ ಲಯ ಕಂಡುಕೊಂಡು ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್‌ ಬಲವನ್ನ ಹೆಚ್ಚಿಸಿದರಲ್ಲದೆ, ಏಕದಿನ ವಿಶ್ವಕಪ್‌ನಲ್ಲಿ 5ನೇ ಶತಕ ಸಿಡಿಸಿ ಮಾಜಿ ಕ್ರಿಕೆಟಿಗರಾದ ರಿಕಿ ಪಾಂಟಿಂಗ್‌ ಹಾಗೂ ಕುಮಾರ ಸಂಗಕ್ಕಾರ ಅವರೊಂದಿಗೆ ಎಲೈಟ್‌ ಲಿಸ್ಟ್‌ ಸೇರಿದರು.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

ಕೇವಲ 85 ಬಾಲ್‌ಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸ್‌ ಮೂಲಕ ಶತಕದ ಸಂಭ್ರಮ ಆಚರಿಸಿದ ವಾರ್ನರ್‌, ಸದ್ಯ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ಶತಕ ದಾಖಲಿಸಿದ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಈ ಲಿಸ್ಟ್‌ನಲ್ಲಿ ಪ್ರಸ್ತುತ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಮೊದಲ ಸ್ಥಾನದಲ್ಲಿದ್ದರೆ. ಭಾರತದ ಮಾಜಿ ಕ್ರಿಕೆಟಿಗ “ಕ್ರಿಕೆಟ್‌ ದೇವರು” ಸಚಿನ್‌ ತೆಂಡುಲ್ಕರ್‌ 2ನೇ ಸ್ಥಾನದಲ್ಲಿದ್ದಾರೆ.

AUS v PAK, Australia, Pakistan, David Warner, ODI World Cup

Tags: #David Warner.AUS v PAKAustraliaODI World CupPakistan
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram