ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

AUS v RSA: ಇಂದು 2ನೇ ಸೆಮೀಸ್‌ ಕದನ: ಸೌತ್‌ ಆಫ್ರಿಕಾ v ಆಸ್ಟ್ರೇಲಿಯಾ ಮಹತ್ವದ ಫೈಟ್‌

C Dinesh by C Dinesh
November 16, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
AUS v RSA

AUS v RSA

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌-2023 ಟೂರ್ನಿಯ 2ನೇ ಸೆಮಿಫೈನಲ್‌ ಪಂದ್ಯ ಇಂದು ನಡೆಯಲಿದ್ದು, ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್‌ ಆಫ್ರಿಕಾ ತಂಡಗಳು ಪ್ರಬಲ ಪೈಪೋಟಿ ನಡೆಸಲು ಸಜ್ಜಾಗಿವೆ.

ಉಭಯ ತಂಡಗಳ ನಡುವಿನ ರೋಚಕ ಹಣಾಹಣಿಗೆ ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ವೇದಿಕೆ ನಿರ್ಮಾಣವಾಗಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಈ ಎರಡು ತಂಡಗಳು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿದ್ದು, ಹೀಗಾಗಿ ಇಂದಿನ ಸೆಮೀಸ್‌ನಲ್ಲಿ ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನೀಡುವ ನಿರೀಕ್ಷೆ ಮೂಡಿಸಿವೆ. ಲೀಗ್‌ ಹಂತದಲ್ಲಿ ಉಭಯ ತಂಡಗಳು ತಲಾ ಎರಡು ಪಂದ್ಯಗಳಲ್ಲಿ ಸೋಲಿನ ಆಘಾತ ಅನುಭವಿಸಿವೆ.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

Australia

ಲೀಗ್‌ ಹಂತದಲ್ಲಿ ನಡೆದ ಎರಡು ತಂಡಗಳ ಮುಖಾಮುಖಿಯಲ್ಲಿ ಸೌತ್‌ ಆಫ್ರಿಕಾ ಗೆಲುವಿನ ನಗೆಬೀರಿತ್ತು. ಹೀಗಾಗಿ ಸೆಮಿಫೈನಲ್‌ನಲ್ಲೂ ಕೂಡ ಇದೇ ಪ್ರದರ್ಶನ ನೀಡುವ ಲೆಕ್ಕಾಚಾರದೊಂದಿಗೆ ತೆಂಬಾ ಬವುಮಾ ಪಡೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದೆಡೆ ಲೀಗ್‌ ಹಂತದ ಮೊದಲ ಎರಡು ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡರು ನಂತರದಲ್ಲಿ ಭರ್ಜರಿ ಕಮ್‌ಬ್ಯಾಕ್‌ ಮಾಡಿರುವ ಆಸ್ಟ್ರೇಲಿಯಾ, ಸೆಮಿಫೈನಲ್‌ನಲ್ಲಿ ಹರಿಣಗಳ ವಿರುದ್ಧ ಮೇಲುಗೈ ಸಾಧಿಸುವ ಲೆಕ್ಕಾಚಾರದಲ್ಲಿದೆ.

South Africa

ಆಫ್ರಿಕನ್ನರಿಗೆ ಪ್ರತೀಕಾರದ ಪಂದ್ಯ:
ಆಸ್ಟ್ರೇಲಿಯಾ ಹಾಗೂ ಸೌತ್‌ ಆಫ್ರಿಕಾ ತಂಡಗಳು ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಈ ಹಿಂದೆಯೂ ಎರಡು ಬಾರಿ ಮುಖಾಮುಖಿ ಆಗಿವೆ. ಈ ಹಿಂದೆ 1999 ಹಾಗೂ 2007ರ ವಿಶ್ವಕಪ್‌ ಆವೃತ್ತಿಗಳಲ್ಲಿ ಉಭಯ ತಂಡಗಳ ನಡುವೆ ನಡೆದ ಸಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಈ ಎರಡು ಸೆಮೀಸ್‌ ಸೋಲಿಗೆ ಸೇಡುತೀರಿಸಿಕೊಳ್ಳುವ ಲೆಕ್ಕಾಚಾರದೊಂದಿಗೆ ಸೌತ್‌ ಆಫ್ರಿಕಾ ಇಂದಿನ ಸೆಮಿಫೈನಲ್‌ ಕಾದಾಟಕ್ಕೆ ತಯಾರಿ ಮಾಡಿಕೊಂಡಿದೆ.

AUS v RSA, Australia, South Africa, Semi-Finals, ODI World Cup

Tags: AUS v RSAAustraliaODI World Cupsemi finalsSouth Africa
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

ಅಜಿತ್ ಅಗರ್ಕರ್ ಸಾರಥ್ಯಕ್ಕೆ ಎಳ್ಳುನೀರು: ರೋಹಿತ್ ಕೊಹ್ಲಿ ಜೊತೆಗಿನ ಕಿತ್ತಾಟವೇ ಅಗರ್ಕರ್ ಪಾಲಿಗೆ ಮುಳುವಾಯಿತೇ-ಅಗರ್ಕರ್ ನಿರ್ಗಮನದ ಹಿಂದೆ ಅಡಗಿದೆಯೇ ರಹಸ್ಯ!

by Shwetha
September 18, 2026
0

ಭಾರತೀಯ ಕ್ರಿಕೆಟ್ ರಂಗದಲ್ಲಿ ಈಗ ಮಹತ್ವದ ಬದಲಾವಣೆಯೊಂದು ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು,...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram