ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

AUS v SA: ಇಂದು ಸೌತ್‌ ಆಫ್ರಿಕಾಕ್ಕೆ ಆಸ್ಟ್ರೇಲಿಯಾ ಸವಾಲು: ಕಮ್‌ ಬ್ಯಾಕ್‌ ನಿರೀಕ್ಷೆಯಲ್ಲಿ ಆಸೀಸ್‌

C Dinesh by C Dinesh
October 12, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
AUS v SA

AUS v SA

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಆಸ್ಟ್ರೇಲಿಯಾ ಹಾಗೂ ಸೌತ್‌ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದ್ದು, ಸೋಲಿನ ಆರಂಭ ಕಂಡಿರುವ ಕಾಂಗರೂ ಪಡೆ ಹರಿಣಗಳ ವಿರುದ್ಧ ಕಮ್‌ಬ್ಯಾಕ್‌ ಮಾಡುವ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿವೆ.

ಉಭಯ ತಂಡಗಳ ನಡುವಿನ ಹೈವೋಲ್ಟೇಜ್‌ ಪಂದ್ಯಕ್ಕೆ ಲಕ್ನೋದಲ್ಲಿ ವೇದಿಕೆ ಸಜ್ಜಾಗಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ಗೆದ್ದುಬೀಗಿದ್ದ ಸೌತ್‌ ಆಫ್ರಿಕಾ, ತಮ್ಮ ಗೆಲುವಿನ ಓಟ ಮುದುವರಿಸುವ ನಿರೀಕ್ಷೆಯಲ್ಲಿದ್ದಾರೆ. ಭಾರತದ ವಿರುದ್ಧದ ಪಂದ್ಯದಲ್ಲಿ ಸೋಲಿನ ಆಘಾತ ಕಂಡಿದ್ದ ಆಸೀಸ್‌ ಭರ್ಜರಿ ಕಮ್‌ಬ್ಯಾಕ್‌ ಮಾಡಿ ಜಯದ ಹಾದಿಗೆ ಮರಳುವ ತವಕದಲ್ಲಿದೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026

ಮೇಲ್ನೋಟಕ್ಕೆ ಉಭಯ ತಂಡಗಳು ಸಮಬಲದಿಂದ ಕೂಡಿದ್ದರು, ಸೌತ್‌ ಆಫ್ರಿಕಾದ ಬ್ಯಾಟರ್‌ಗಳು ಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್‌ನಿಂದ ಅಬ್ಬರಿಸಿದ್ದರೆ. ಆಸೀಸ್‌ ಬ್ಯಾಟರ್‌ಗಳು ಭಾರತದ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯದಿಂದ ನಿರಾಸೆ ಮೂಡಿಸಿದ್ದರು. ಹೀಗಾಗಿ ಇಂದಿನ ಮಹತ್ವದ ಕಾದಾಟದಲ್ಲಿ ಎರಡು ತಂಡಗಳ ಬ್ಯಾಟರ್‌ಗಳ ಪ್ರದರ್ಶನದ ಮೇಲೆ ಎಲ್ಲರ ಗಮನ ನೆಟ್ಟಿದೆ. ಜೊತೆಗೆ ಉಭಯ ತಂಡಗಳಲ್ಲೂ ಸ್ಟಾರ್‌ ವೇಗದ ಬೌಲರ್‌ಗಳು ಮುಖಾಮುಖಿಗೆ ಸಜ್ಜಾಗಿದ್ದಾರೆ.

Australia Team

ಸರಣಿ ಸೋಲಿನ ಆಘಾತ:
ಇನ್ನೂ ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಏಕದಿನ ಸರಣಿಯಲ್ಲಿ ಸೌತ್‌ ಆಫ್ರಿಕಾ ಭರ್ಜರಿ ಪ್ರದರ್ಶನ ನೀಡಿತ್ತು. ಸರಣಿಯಲ್ಲಿ ಆಸೀಸ್‌ 2-0 ಮುನ್ನಡೆ ಪಡೆದಿದ್ದ ನಡುವೆಯೂ ಭರ್ಜರಿ ಕಮ್‌ಬ್ಯಾಕ್‌ ಮಾಡಿದ್ದ ಸೌತ್‌ ಆಫ್ರಿಕಾ 3-2ರ ಅಂತರದಿಂದ ಸರಣಿ ಗೆದ್ದುಬೀಗಿತ್ತು. ಈ ಗೆಲುವು ತೆಂಬಾ ಬವುಮಾ ಪಡೆಯ ಆತ್ಮವಿಶ್ವಾಸ ಹೆಚ್ಚಿಸಿದ್ದರೆ. ಈ ಸೋಲಿನ ಸೇಡು ತೀರಿಸಿಕೊಳ್ಳಲು ಕಾಂಗರೂ ಪಡೆ ಸಜ್ಜಾಗಿದೆ.
South Africa Team

ತಂಡಗಳ ಮುಖಾಮುಖಿ:
ಆಸ್ಟ್ರೇಲಿಯಾ ಹಾಗೂ ಸೌತ್‌ ಆಫ್ರಿಕಾ ತಂಡಗಳು ಏಕದಿನ ವಿಶ್ವಕಪ್‌ನಲ್ಲಿ ಈವರೆಗೂ 6 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಉಭಯ ತಂಡಗಳು ಸಮಬಲದ ಪ್ರದರ್ಶನ ನೀಡಿವೆ. ಆಡಿರುವ 6 ಪಂದ್ಯಗಳಲ್ಲಿ ಆಸ್ಟ್ರೇಲಿಯಾ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಸೌತ್‌ ಆಫ್ರಿಕಾ 2 ಪಂದ್ಯದಲ್ಲಿ ಗೆಲುವು ಕಂಡಿದೆ. ಉಳಿದ 1 ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ. ವಿಶ್ವ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯ ಹಾಗೂ ಸೌತ್‌ ಆಫ್ರಿಕಾ ತಂಡಗಳ ನಡುವೆ ಈವರೆಗೂ ಅತ್ಯಂತ ರೋಚಕ ಹಣಾಹಣಿಗೆ ಸಾಕ್ಷಿಯಾಗಿದ್ದು, ಎರಡು ತಂಡಗಳ ನಡುವೆ ನಡೆದ 1999ರ ಸೆಮಿಫೈನಲ್‌ ಪಂದ್ಯ ಇಂದಿಗೂ ಕ್ರಿಕೆಟ್‌ ಅಭಿಮಾನಿಗಳ ಮನದಲ್ಲಿ ನೆನಪಿನಲ್ಲಿ ಉಳಿದಿದೆ.

ಉಭಯ ತಂಡಗಳು:
ಆಸ್ಟ್ರೇಲಿಯಾ:
ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

ಸೌತ್‌ ಆಫ್ರಿಕಾ: ಟೆಂಬಾ ಬವುಮಾ, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡ, ಡ್ಯುಬ್ರೇಸ್ ಶಮ್ವಾನ್ , ಲಿಜಾಡ್ ವಿಲಿಯಮ್ಸ್.

AUS v SA, World Cup, ODI Cricket, Australia, South Africa

Tags: AUS v SAAustraliaODI cricketSouth AfricaWorld Cup
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram