ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಶಸ್ ಸರಣಿ ವಶಪಡಿಸಿಕೊಂಡ ಕಾಂಗರೂಗಳು – ಇಂಗ್ಲೆಂಡ್ ಗೆ ಇನ್ನಿಗ್ಸ್ ಸೋಲು.

Naveen Kumar B C by Naveen Kumar B C
December 28, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಅಶಸ್ ಸರಣಿ ವಶಪಡಿಸಿಕೊಂಡ ಕಾಂಗರೂಗಳು – ಇಂಗ್ಲೆಂಡ್ ಗೆ ಇನ್ನಿಗ್ಸ್ ಸೋಲು.

 ಪ್ರತಿಷ್ಠಿತ ಆ್ಯಶಸ್ ಸರಣಿಯಲ್ಲಿ ಸತತ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ಸರಣಿ ವಶಪಡಿಸಿಕೊಂಡಿದೆ. ಮೆಲ್ಬೋರ್ನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಇನಿಂಗ್ಸ್ ಮತ್ತು 14 ರನ್‌ಗಳಿಂದ ಸೋಲು ಕಂಡಿದೆ.

Related posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

March 26, 2026
ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

March 26, 2026

ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಕೇವಲ 68 ರನ್‌ಗಳಿಗೆ ಸರ್ವಪತನ ಕಂಡಿದೆ. ಆಸ್ಟ್ರೇಲಿಯಾ ಪರ ಸ್ಕಾಟ್ ಬೋಲ್ಯಾಂಡ್ ಏಳು ರನ್‌ಗಳಿಗೆ ಆರು ವಿಕೆಟ್ ಪಡೆದು ಮಿಂಚಿದರು.  ಮಿಚೆಲ್ ಸ್ಟಾರ್ಕ್ ಮೂರು ಮತ್ತು ಕ್ಯಾಮರೂನ್ ಗ್ರೀನ್ ಒಂದು ವಿಕೆಟ್ ಪಡೆದು ಇಂಗ್ಲೆಂಡ್ ತಂಡವನ್ನ ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿದ್ದರು.  ಇದರೊಂದಿಗೆ 5 ಟೆಸ್ಟ್‌ಗಳ ಸರಣಿಯನ್ನು 3-0ಯಿಂದ  ಆಸ್ಟ್ರೇಲಿಯಾ ಗೆದ್ದು ಬೀಗಿದೆ.

ಇದಕ್ಕೂ ಮುನ್ನ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 267 ರನ್ ಗಳಿಸಿತ್ತು. ಮತ್ತೊಂದೆಡೆ, ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 185 ರನ್ ಗಳಿಸಲಷ್ಟೇ ಶಕ್ತವಾಯಿತು. ಮೂರನೇ ದಿನದಂದು ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 8 ರನ್‌ಗಳ ಅಂತರದಲ್ಲಿ 5 ವಿಕೆಟ್ ಕಳೆದುಕೊಂಡಿತು.

ಸ್ಕಾಟ್ ಬೋಲ್ಯಾಂಡ್ ಎದುರು ಇಂಗ್ಲೆಂಡ್  ಸಂಪೂರ್ಣವಾಗಿ ತಲೆಬಾಗಿತು. ಮೂರನೇ ದಿನ ಇಂಗ್ಲೆಂಡ್‌ನ 6 ವಿಕೆಟ್‌ಗಳು ಪತನಗೊಂಡವು. ಅದರಲ್ಲಿ 4 ವಿಕೆಟ್‌ಗಳನ್ನು ಬೋಲ್ಯಾಂಡ್ ಪಡೆದರು. ಎರಡನೇ ಇನಿಂಗ್ಸ್‌ನಲ್ಲಿ 4 ಓವರ್‌ಗಳಲ್ಲಿ 7 ರನ್‌ ನೀಡಿ 6 ವಿಕೆಟ್‌ ಪಡೆದರು. ಬೋಲ್ಯಾಂಡ್ ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 10 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದರು. ಅದೇ ವೇಳೆ ಕ್ಯಾಮರೂನ್ ಗ್ರೀನ್ 3.4 ಓವರ್ ಗಳಲ್ಲಿ 8 ರನ್ ನೀಡಿ 1 ವಿಕೆಟ್ ಪಡೆದರು.

Tags: Ashes seriesAustraliathird Test
ShareTweetSendShare
Join us on:

Related Posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

by Shwetha
March 26, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವಾಗಲೇ ತೆರೆಮರೆಯಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿವೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ತಣ್ಣಗಾಗಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 26, 2026
0

ದಿನ ಭವಿಷ್ಯ: 26-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ದೊರೆಯುತ್ತದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ತಾಳ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram