ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೆಸ್ಟ್ ಪಂದ್ಯ | ಠಾಕೂರ್ – ಸುಂದರ್ ಸೂಪರ್ ಆಟ, ಭಾರತ 336ಕ್ಕೆ ಆಲೌಟ್

admin by admin
January 17, 2021
in Newsbeat, Sports, ಕ್ರೀಡೆ
australia
Share on FacebookShare on TwitterShare on WhatsappShare on Telegram

ಟೆಸ್ಟ್ ಪಂದ್ಯ | ಠಾಕೂರ್ – ಸುಂದರ್ ಸೂಪರ್ ಆಟ, ಭಾರತ 336ಕ್ಕೆ ಆಲೌಟ್

ಬ್ರಿಸ್ಬೇನ್ : ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಆಸೀಸ್ ಗೆ ಟೀಂ ಇಂಡಿಯಾ ಬೊಂಬಾಟ್ ತಿರುಗೇಟು ನೀಡಿದೆ. ಭಾರತದ ಪರ ವಾಷಿಂಗ್ ಸುಂದರ್ ಮನಮೋಹಕ ಆಟ, ಶರ್ದೂಲ್ ಠಾಕೂರ್ ಶೈನಿಂಗ್ ಪ್ರದರ್ಶನ ಭಾರತ ತಂಡವನ್ನು ಉತ್ತಮ ಸ್ಥಿತಿಯಲ್ಲಿಟ್ಟಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 336ಕ್ಕೆ ಆಲೌಟ್ ಆಗಿ 33 ರನ್ ಗಳ ಹಿನ್ನೆಡೆ ಅನುಭವಿಸಿದೆ. ಆದ್ರೆ ಭಾರತ ಪರ ಅನಾನುಭವಿಗಳ ಆಟ ಎಲ್ಲರ ಮನಗೆದ್ದಿದೆ.

Related posts

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

February 3, 2026
ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

February 3, 2026

2 ವಿಕೆಟ್ ಕಳೆದುಕೊಂಡು 62 ರನ್ ಗಳೊಂದಿಗೆ ಇಂದು ಇನ್ನಿಂಗ್ಸ್ ಆರಂಭಿಸಿದ ಪೂಜಾರ ಮತ್ತು ನಾಯಕ ರಹಾನೆ ನಿಧಾನವಾಗಿ ರನ್ ಕಲೆಹಾಕಿದ್ರು. 3ನೇ ವಿಕೆಟ್ ಗೆ ಈ ಜೋಡಿ 45 ರನ್ ಒಟ್ಟುಗೂಡಿಸಿತು. ಈ ವೇಳೆ 25 ರನ್ ಗಳಿಸಿದ್ದ ಚೇತೇಶ್ವರ್ ಪೂಜಾರ ಹೆಜಲ್ ವುಡ್ ಎಸೆತದಲ್ಲಿ ಪೇನ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ರು. ತಾಳ್ಮೆಯಿಂದ ಬ್ಯಾಟ್ ಬೀಸುತ್ತಿದ್ದ ನಾಯಕ ರಹಾನೆ ಸ್ಟಾರ್ಕ್ ಬೌಲಿಂಗ್ ನಲ್ಲಿ ಎಡವಿದ್ರು. ಕೇವಲ 37 ರನ್ ಗಳಿಗೆ ವೇಡ್ ಗೆ ಕ್ಯಾಚ್ ನೀಡಿ ನಿರಾಸೆ ಅನುಭವಿಸಿದ್ರು.

australia

ಇದಾದ ಬಳಿಕ ಮಯಾಂಕ್ – ಪಂತ್ ಜೊಡಿ ಸ್ಪಲ್ಪ ಕಾಲ ಆಸೀಸ್ ಬೌಲರ್ ಗಳನ್ನ ಕಾಡಿದರು. ಆದ್ರೆ 38 ರನ್ ಗಳಿಸಿದ್ದ ವೇಳೆ ಕನ್ನಡಿಗ ಮಯಾಂಕ್ ಅಗರ್ ವಾಲ್ ಹೆಜಲ್ ವುಡ್ ಬೌಲಿಂಗ್ ನಲ್ಲಿ ಸ್ಮಿತ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ರು. ಅಗರ್ ವಾಲ್ ಹಿಂದೆಯೇ ಪಂತ್ ಕೂಡ ಹೆಜಲ್ ವುಡ್ ಗೆ ವಿಕೆಟ್ ಒಪ್ಪಿಸಿದರು. ಈ ಬಳಿಕ ಜೊತೆಯಾದ ಶರ್ದೂಲ್ ಠಾಕೂರ್, ವಾಷಿಂಗ್ ಟನ್ ಸುಂದರ್ ಯಾರು ನಿರೀಕ್ಷೆ ಮಾಡದ ರೀತಿ ಬ್ಯಾಟ್ ಬೀಸಿದರು.
ಈ ಜೋಡಿ ಶತಕದ ಜೊತೆಯಾಟದೊಂದಿಗೆ ಇಬ್ಬರು ತಲಾ ಅರ್ಧಶತಕ ಸಿಡಿಸಿದರು. ಈ ವೇಳೆ ಆಕರ್ಷಕ ಹೊಡೆತಗಳ ಮೂಲಕ ಆಸೀಸ್ ಬೌಲರ್ ಗಳ ಬೆವರಿಳಿಸಿದ್ದ ಠಾಕೂರ್ 67 ರನ್ ಗಳಿಸಿದ್ದ ವೇಳೆ ಕಮಿನ್ಸ್ ಗೆ ವಿಕೆಟ್ ಒಪ್ಪಿಸಿದರು.

australia

ಬಳಿಕ ಬಾಲಂಗೋಚಿಗಳ ಜೊತೆ ಇನ್ನಿಂಗ್ಸ್ ಕಟ್ಟಿದ ಸುಂದರ್ 62 ರನ್ ಗಳಿಸಿದ್ದ ವೇಳೆ ಸ್ಟಾಕ್ ಬೌಲಿಂಗ್ ನಲ್ಲಿ ಗ್ರೀನ್ ಗೆ ಕ್ಯಾಚ್ ನೀಡಿದರು. ಇನ್ನು ಭಾರತದ ಪರ ನವದೀಪ್ ಸೈನಿ 5 ರನ್, ಸಿರಾಜ್ 13 ರನ್, ನಟರಾಜನ್ 1 ರನ್ ಗಳಿಸಿದರು.

ಆಸ್ಟ್ರೇಲಿಯಾ ಪರ ಹೆಜಲ್ ವುಡ್ ಐದು ವಿಕೆಟ್ ಪಡೆದರೇ ಸ್ಟಾರ್ಕ್, ಕಮ್ಮಿನ್ಸ್ ತಲಾ ಎರಡು ವಿಕೆಟ್, ನಾಥನ್ ಒಂದು ವಿಕೆಟ್ ಪಡೆದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: AustraliaindiaShardul ThakurWashington Sundar
ShareTweetSendShare
Join us on:

Related Posts

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

by Shwetha
February 3, 2026
0

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಮತ್ತು ಸುಳ್ಳಾಡಿ ಗ್ರಾಮಗಳಲ್ಲಿ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಹಿರಂಗವಾಗಿದೆ. ಗ್ರಾಮ ಪಂಚಾಯತ್ ಮೂಲಕ ಸರಬರಾಜಾಗುತ್ತಿರುವ ಫ್ಲೋರೈಡ್‌ ಮಿಶ್ರಿತ ಕುಡಿಯುವ...

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

by Shwetha
February 3, 2026
0

ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಬಗ್ಗೆ ಅನುಮಾನವಿದೆ ಎಂದು ಶಿವಸೇನೆ ಸಂಸದೆ ಸಂಜಯ್ ರಾವತ್ ಗಂಭೀರ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊರಬಂದ...

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

by Shwetha
February 3, 2026
0

ಕುರುಬ ಸಮುದಾಯವನ್ನು ST ಪಟ್ಟಿಗೆ ಸೇರಿಸುವ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram