ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಾಕ್ಸಿಂಗ್ ಡೇ ಟೆಸ್ಟ್ -ಟೀಮ್ ಇಂಡಿಯಾಗೆ ಎಂಟು ವಿಕೆಟ್ ಗಳ ಜಯ

admin by admin
December 29, 2020
in Newsbeat, Sports, ಕ್ರೀಡೆ
india
Share on FacebookShare on TwitterShare on WhatsappShare on Telegram

ಬಾಕ್ಸಿಂಗ್ ಡೇ ಟೆಸ್ಟ್ -ಟೀಮ್ ಇಂಡಿಯಾಗೆ ಎಂಟು ವಿಕೆಟ್ ಗಳ ಜಯ

mohammad siraj team india saakshatvಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎಂಟು ವಿಕೆಟ್ ಗಳಿಂದ ಪರಾಭವಗೊಳಿಸಿದೆ.
ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಂತರವನ್ನು 1-1ರಿಂದ ಸಮಗೊಳಿಸಿದೆ. ಅಲ್ಲದೆ ಮೊದಲ ಟೆಸ್ಟ್ ಪಂದ್ಯದ ಹೀನಾಯ ಸೋಲಿಗೆ ಟೀಮ್ ಇಂಡಿಯಾ ಮೆಲ್ಬರ್ನ್ ನಲ್ಲಿ ಸೇಡು ತೀರಿಸಿಕೊಂಡಿದೆ. ಈ ಹಿಂದೆ 2018ರ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲೂ ಭಾರತ ಜಯ ದಾಖಲಿಸಿತ್ತು.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ನಾಲ್ಕನೇ ದಿನ ಆರು ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದ್ದ ಆಸ್ಟ್ರೇಲಿಯಾ 200 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು.
ಕ್ಯಾಮರೂನ್ ಗ್ರೀನ್ ಆಕರ್ಷಕ 45 ರನ್ ಗಳಿಸಿದ್ರು. ಅಲ್ಲದೆ ಪ್ಯಾಟ್ ಕಮಿನ್ಸ್ 22 ರನ್ ಹಾಗೂ ಮಿಟ್ಚೆಲ್ ಸ್ಟಾರ್ಕ್ ಅಜೇಯ 14 ರನ್ ದಾಖಲಿಸಿದ್ರು. ನಥಾನ್ ಲಿಯಾನ್ ಮೂರು ರನ್ ಹಾಗೂ ಜೋಶ್ ಹಾಜ್ಲೆವುಡ್ 10 ರನ್ ಗೆ ತನ್ನ ಹೋರಾಟವನ್ನು ಮುಗಿಸಿದ್ರು.
ಟೀಮ್ ಇಂಡಿಯಾ ಪರ ಮಹಮ್ಮದ್ ಸಿರಾಜ್ ಮೂರು ವಿಕೆಟ್ ಪಡೆದ್ರೆ, ಬೂಮ್ರಾ ಎರಡು ವಿಕೆಟ್ ಹಾಗೂ ಅಶ್ವಿನ್ ಮತ್ತು ಜಡೇಜಾ ಎರಡು ವಿಕೆಟ್ ಪಡೆದ್ರು. ಉಮೇಶ್ ಒಂದು ವಿಕೆಟ್ ಪಡೆದ್ರು. ಸ್ನಾಯು ಸೆಳೆತಕ್ಕೊಳಗಾಗಿರುವ ಉಮೇಶ್ ಯಾದವ್ ನಾಲ್ಕನೇ ದಿನವೂ ಬೌಲಿಂಗ್ ಮಾಡಿಲ್ಲ.
team india boxing day test saakshatvಗೆಲ್ಲಲು 70 ರನ್ ಗಳ ಸುಲಭ ಸವಾಲನ್ನು ಬೆನ್ನಟ್ಟಿದ್ದ ಟೀಮ್ ಇಂಡಿಯಾ ಎರಡು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು.
ಮಯಾಂಕ್ ಅಗರ್ ವಾಲ್ 5 ರನ್ ಗೆ ಸೀಮಿತವಾದ್ರೆ, ಚೇತೇಶ್ವರ ಪೂಜಾರ ಮೂರು ರನ್ ಗಳಿಸಿ ನಿರಾಸೆ ಮೂಡಿಸಿದ್ರು.
ಆದ್ರೆ ಶುಬ್ಮನ್ ಗಿಲ್ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ್ರು. ಗಿಲ್ 36 ಎಸೆತಗಳಲ್ಲಿ ಏಳು ಬೌಂಡರಿಗಳ ಸಹಾಯದಿಂದ ಅಜೇಯ 35 ರನ್ ಗಳಿಸಿದ್ರೆ, ಅಜಿಂಕ್ಯಾ ರಹಾನೆ ಅಜೇಯ 27 ರನ್ ಗಳಿಸಿದ್ರು.

Tags: #saakshatvAjinkya RahaneAustraliaAustralia vs India Second Testchetheshwara pujaraindiaMayank AgarwalMelbourneShubman Gillteam india
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram