ADVERTISEMENT
admin

admin

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ ಸ್ಟುಡಿಯೋಸ್ ಬ್ಯಾನರ್‌ಗಳಡಿ ಪೂಜಿತಾ ಕೆ. ಮತ್ತು ಕೆ. ಸೇವಿತಾ ನಿರ್ಮಿಸುತ್ತಿರುವ ಈ ಚಿತ್ರಕ್ಕೆ...

Read moreDetails

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ. ಬ್ಲಾಕ್‌ಬಸ್ಟರ್ 'ವಿಕ್ರಾಂತ್ ರೋಣ' ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಮತ್ತೆ...

Read moreDetails

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಖ್ಯಾತ ತಮಿಳು ನಿರ್ದೇಶಕ ಹಾಗೂ ನಟ ಪಿ. ಸಮುದ್ರಖನಿ ಅವರ ಮುಂಬರುವ ‘ಸ್ಕೂಲ್ ಬಸ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಮಧ್ಯರಾತ್ರಿ ಅವರ...

Read moreDetails

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಐತಿಹಾಸಿಕ ಪ್ರಾಜೆಕ್ಟ್ ‘ದೇವರಾಯ’ ಅಧಿಕೃತವಾಗಿ ಘೋಷಣೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆದಿದೆ. ತೆಲುಗಿನ...

Read moreDetails

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾದ ಲುಕ್ ಟೆಸ್ಟ್ ಸೆ.2ರಂದು ನಡೆದಿದ್ದು, ಅದಕ್ಕೆ ಸಂಬಂಧಿಸಿದ ಝಲಕ್ ಈಗಾಗಲೇ ಸೋಷಿಯಲ್...

Read moreDetails

ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಹೊಸ ಜೀವನ’ ಚಿತ್ರದ ಮೊದಲ ಸುಮಧುರ ಗೀತೆ “ಏನೇನೋ ಹಂಬಲ…” ಅಧಿಕೃತವಾಗಿ ಲೋಕಾರ್ಪಣೆ

ಬೆಂಗಳೂರು* : ರಂಗಾಯಣ ರಘು, ಪ್ರಭು ಮುಂಡ್ಕೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ 'ಹೊಸ ಜೀವನ' ಚಿತ್ರದ ಮೊದಲ ಸುಮಧುರ ಗೀತೆ "ಏನೇನೋ ಹಂಬಲ..." ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ. ಸ್ಯಾಂಡಲ್‌ವುಡ್‌ನ ನೆಚ್ಚಿನ ನಟ ‘ರೋರಿಂಗ್ ಸ್ಟಾರ್’ ಶ್ರೀಮುರಳಿ ಅವರು ಈ ಹಾಡನ್ನು ಬಿಡುಗಡೆ...

Read moreDetails

ಶಿವಣ್ಣನ ‘ಬೇಲ್’ ಚಿತ್ರದಿಂದ ‘ಚೆಲುವೆ ಕೇಳೇ ಚೆಲುವೆ’ ರೊಮ್ಯಾಂಟಿಕ್ ಹಾಡು ರಿಲೀಸ್: ಅಕ್ಟೋಬರ್ 2ಕ್ಕೆ ಸಿನಿಮಾ ತೆರೆಗೆ!

ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಬೇಲ್’ ಚಿತ್ರದಿಂದ ಮೊದಲ ರೊಮ್ಯಾಂಟಿಕ್ ಮೆಲೋಡಿ ‘ಚೆಲುವೆ ಕೇಳೇ ಚೆಲುವೆ’ ಬಿಡುಗಡೆಯಾಗಿದ್ದು, ಸಂಗೀತ ಪ್ರೇಮಿಗಳ ಮನಗೆದ್ದಿದೆ. ಈ ಇಂಪಾದ ಗೀತೆಯಲ್ಲಿ ಯುವ ಪ್ರತಿಭೆಗಳಾದ ದೀಕ್ಷಿತ್ ಶೆಟ್ಟಿ ಮತ್ತು ಸಂಜನಾ ಆನಂದ್...

Read moreDetails

ಸೆಪ್ಟೆಂಬರ್ 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ:

ಹಾಡುಗಳ ಸಂಭ್ರಮದೊಂದಿಗೆ ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ನೂತನ ಚಲನಚಿತ್ರ ‘ಪ್ರೇಮದ ಊರಲಿ’ ಸೆಪ್ಟೆಂಬರ್ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲು ಸಜ್ಜಾಗಿದೆ. ಶ್ರೀರಾಮ್ ನಾಯಕನಾಗಿ ನಟಿಸಿರುವ ಈ...

Read moreDetails

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಾಣಿಸಿಕೊಳ್ಳಲು ಭರ್ಜರಿಯಾಗಿ ದೇಹವನ್ನು ಹುರಿಗೊಳಿಸಿಕೊಂಡಿದ್ದರು. ಯಶ್ ಅವರ ಈ ಸಾಲಿಡ್ ಹಾಗೂ ಕಟ್ಟುಮಸ್ತಾದ ಫಿಟ್‌ನೆಸ್ ಟ್ರಾನ್ಸ್‌ಫಾರ್ಮೇಷನ್ ಹಿಂದೆ ಖ್ಯಾತ ಫಿಟ್‌ನೆಸ್ ಗುರು, ಬಾಡಿಬಿಲ್ಡರ್ ‘ಪಾನಿಪುರಿ...

Read moreDetails

‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’ ರಿಲೀಸ್‌, ಸೋಶಿಯಲ್‌ ಮೀಡಿಯಾದಲ್ಲಿ ಹವಾ; ಡಿಸೆಂಬರ್ 24ಕ್ಕೆ ಡಾಲಿ ಧನಂಜಯ ಸಿನಿಮಾ ರಿಲೀಸ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ನೂತನ ‘ಪುಟ್ಟಮಲ್ಲಿ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿರುವ ಈ ಹಾಡು ಸದ್ಯ ನೆಟ್ಟಿಗರ ಮೆಚ್ಚುಗೆಗೆ...

Read moreDetails
Page 1 of 1307 1 2 1,307

FOLLOW ME

INSTAGRAM PHOTOS