ADVERTISEMENT
admin

admin

ಮೇಲುಕೋಟೆಯನ್ನು ‘ಸಾವಯವ ತಾಲೂಕು’ ಮಾಡುವತ್ತ ಮತ್ತೊಂದು ದಿಟ್ಟ ಹೆಜ್ಜೆ

ಸಾವಯವ ಕಬ್ಬು ಬೆಳೆಗಾರರಿಗೆ ಹೊಸ ಮಾರುಕಟ್ಟೆ ಹಾಗೂ ಆಲೆಮನೆಗಳ ಸಹಯೋಗ! ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ 'ಸಾವಯವ ತಾಲೂಕು' ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹಾಗೂ ಪುಟ್ಟಣ್ಣಯ್ಯ ಫೌಂಡೇಶನ್ ಸಹಯೋಗದೊಂದಿಗೆ ಮತ್ತೊಂದು ಮಹತ್ವದ ಸಭೆ ಪುಟ್ಟಣ್ಣಯ್ಯ ಫೌಂಡೇಶನ್‌...

Read moreDetails

ಮೇಲುಕೋಟೆ ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ದೆಹಲಿಯಲ್ಲಿ ಮಹತ್ವದ ಹೆಜ್ಜೆ

ನೀತಿ ಆಯೋಗದೊಂದಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಚರ್ಚೆ ಬೆಂಗಳೂರು/ದೆಹಲಿ: ಮೇಲುಕೋಟೆ ವಿಧಾನಸಭೆ ಕ್ಷೇತ್ರ ಹಾಗೂ ಕರ್ನಾಟಕದ ಸಮಗ್ರ ಹಾಗೂ ಸರ್ವಾಂಗೀಣ ಪ್ರಗತಿಯ ಗುರಿಯೊಂದಿಗೆ, ತಂತ್ರಜ್ಞಾನ ಆಧಾರಿತ ಕೃಷಿ ಸುಧಾರಣೆ ಮತ್ತು ಗ್ರಾಮೀಣ ಆರ್ಥಿಕತೆಯ ಸಬಲೀಕರಣದ ಕುರಿತು ದೆಹಲಿಯಲ್ಲಿ ನೀತಿ ಆಯೋಗದ...

Read moreDetails

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಮಹತ್ವಾಕಾಂಕ್ಷೆಯ ಚಿತ್ರಕ್ಕೆ 'ಕೂರ್ಮಾವತಾರ್' ಎಂದು ನಾಮಕರಣ ಮಾಡಲಾಗಿದ್ದು, ಚಿತ್ರತಂಡ ಅಧಿಕೃತ ಟೈಟಲ್ ರಿವೀಲ್...

Read moreDetails

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ ಅವರು, ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ...

Read moreDetails

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ, ಇದೀಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ ಪ್ರವೇಶಿಸುತ್ತಿದ್ದಾರೆ. ಚಿತ್ರೀಕರಣ ಪೂರ್ಣಗೊಳಿಸಿ...

Read moreDetails

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ ಎಸ್. ಕೆ. ಸಂತೋಷ್ ಅವರು ನಿರ್ಮಿಸುತ್ತಿರುವ, 'ಪ್ರೊಡಕ್ಷನ್ ನಂ. 2' ಎಂದು ತಾತ್ಕಾಲಿಕವಾಗಿ...

Read moreDetails

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ ಪ್ರೈಮ್‌ಶೋ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ...

Read moreDetails

ಬೆಲ್‌ ಬಾಟಮ್ʼ ನಿರ್ಮಾಪಕರ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಡಬ್ಬಿಂಗ್ ಪೂರ್ಣ; ಬಿಡುಗಡೆಗೆ ಸಜ್ಜಾಗುತ್ತಿದೆ ಉತ್ತರ ಕರ್ನಾಟಕ ಸೊಗಡಿನ ಸಿನಿಮಾ!

ಬೆಂಗಳೂರು: ರಿಷಬ್‌ ಶೆಟ್ಟಿ ಅಭಿನಯದ ಬ್ಲಾಕ್‌ಬಸ್ಟರ್ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. ‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್‌ನಡಿ...

Read moreDetails

ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ ‘ಮಹಾಕಾಳಿ’ ಚಿತ್ರದ ‘ಶುಕ್ರಚಾರ್ಯ’ ಗ್ಲಿಂಪ್ಸ್ ಬಿಡುಗಡೆ: 2027ರ ಜನವರಿ 8ಕ್ಕೆ ಗ್ರ್ಯಾಂಡ್ ರಿಲೀಸ್

'ಹನು-ಮಾನ್' ಸಿನಿಮಾದ ಜಾಗತಿಕ ಯಶಸ್ಸಿನ ನಂತರ ಕ್ರಿಯೇಟಿವ್ ಡೈರೆಕ್ಟರ್ ಪ್ರಶಾಂತ್ ವರ್ಮಾ ಅವರ 'ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್' (PVCU) ಅಡಿಯಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಐತಿಹಾಸಿಕ ಪೌರಾಣಿಕ ದೃಶ್ಯ ವೈಭವದ ಚಿತ್ರ 'ಮಹಾಕಾಳಿ'ಯ ಮೊದಲ ಅಧಿಕೃತ ಗ್ಲಿಂಪ್ಸ್ ಬಿಡುಗಡೆಯಾಗಿದೆ. '#ಶುಕ್ರಚಾರ್ಯಸ್ ವಾರ್‌ಕ್ರೈ'...

Read moreDetails

ಬಾಲಿವುಡ್‌ನಲ್ಲಿ ಹೈ-ವೋಲ್ಟೇಜ್ ಮುಖಾಮುಖಿ: ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್ – ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

ಬಾಲಿವುಡ್‌ನ ಬಹುನಿರೀಕ್ಷಿತ ಥ್ರಿಲ್ಲರ್ ಸಿನಿಮಾ ‘ಹೈವಾನ್’ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಸೃಷ್ಟಿಯಾಗಿದ್ದ ಭಾರೀ ಕುತೂಹಲಕ್ಕೆ ಈ ಟ್ರೇಲರ್ ಹೊಸ ವೇಗ ನೀಡಿದ್ದು, ಅಕ್ಷಯ್ ಕುಮಾರ್ ಮತ್ತು ಸೈಫ್ ಅಲಿ ಖಾನ್...

Read moreDetails
Page 10 of 1307 1 9 10 11 1,307

FOLLOW ME

INSTAGRAM PHOTOS