ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೈಸೂರು ಉದ್ಯೋಗಿಗಳ ಸಾವು…
ಕಾರ್ಕಳ ಮಾಳ ಮುಳ್ಳೂರು ಘಾಟಿನಲ್ಲಿ ಬಸ್ ಬಂಡೆಗಲ್ಲಿಗೆ ಬಡಿದು ಬಸ್ ನಲ್ಲಿದ್ದ 9 ಮಂದಿ ಸಾವನ್ನಪ್ಪಿದ ಘಟನೆ ಶನಿವಾರ ಸಾಯಂಕಾಲ ಸಂಭವಿಸಿದೆ. ಬಸ್ಸು ಕುದುರೆಮುಖ ದಾರಿಯಾಗಿ ಧರ್ಮಸ್ಥಳಕ್ಕೆ ಹೊರಟಿರುವಾಗ ಈ ಘಟನೆ ಸಂಭವಿಸಿದೆ. ಮೈಸೂರು ಖಾಸಗಿ ಕಂಪೆನಿಗೆ ಸೇರಿದ ಬಸ್ ಇದಾಗಿದ್ದು,...
Read moreDetails









