ADVERTISEMENT
admin

admin

700 ಮರಗಳನ್ನು ಉಳಿಸಿದ ಒಡಿಶಾ ಸರ್ಕಾರ!

ಭುವನೇಶ್ವರ್: ಒಡಿಶಾ ರಾಜ್ಯಸರ್ಕಾರ ಬಜೆಟ್‌ನ್ನು ಭಾಗಶಃ ಕಾಗದ ರಹಿತಗೊಳಿಸುವ ಮೂಲಕ 700 ದೊಡ್ಡ ಮರಗಳನ್ನು ಉಳಿಸಿದೆ ಎಂದು ರಾಜ್ಯಪಾಲ ಗಣೇಶಿ ಲಾಲ್ ತಿಳಿಸಿದ್ದಾರೆ. ಬಜೆಟ್ ಅಧಿವೇಶನ ಶುರುವಾಗುವುದಕ್ಕೂ ಮುನ್ನ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಬಾರಿ ಬಜೆಟ್ ನಲ್ಲಿ ಡಿಜಿಟಲ್...

Read moreDetails

ಸಿಎಎ ವಿರುದ್ಧ ಪ್ರತಿಭಟನೆ: 170 ಮಂದಿಯ ಬಂಧನ

ಚೆನ್ನೈನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು 170ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಚೆನ್ನೈನ ಮಿಂಟ್ ಸೇತುವೆ ಪ್ರವೇಶದ್ವಾರದ ಬಳಿ 5 ಸಾವಿರಕ್ಕೂ...

Read moreDetails

ಉಸೇನ್ ಬೋಲ್ಟ್ ಗೆ ಸೆಡ್ಡುಹೊಡೆದ ಕಂಬಳದ “ರನ್” ವೀರ!

ಮಂಗಳೂರು: ರಾಜ್ಯದ ಜಾನಪದ ಕ್ರೀಡೆ ಕಂಬಳದಲ್ಲಿ 100 ಮೀಟರ್ ಓಟವನ್ನು 9.55 ಸೆಕೆಂಡ್ ಗಳಲ್ಲಿ ಕ್ರಮಿಸುವ ಮೂಲಕ ಅಶ್ವತ್ಥಪುರ ಶ್ರೀನಿವಾಸ ಗೌಡ ಎಂಬುವವರು ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ. ಫೆ.1ರಂದು ನಡೆದ ಐಕಳಬಾವ ಕಾಂತಬಾರೆ ಬೂದಬಾರೆ ಜೋಡುಕರೆ ಕಂಬಳದಲ್ಲಿ ಶ್ರೀನಿವಾಸ್ ಅವರು ಕೋಣಗಳೊಂದಿಗೆ...

Read moreDetails

ದೆಹಲಿ ಚುನಾವಣಾ ರಿಸಲ್ಟ್ : “ಕೇಸರಿ” ಎದೆಯಲ್ಲಿ ಢವಢವ!

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ದಿಲ್ಲಿವಾಲಾಗಳು ದಿಲ್ ಗೆಲ್ಲಲು ವಿಫಲವಾದ ಬಿಜೆಪಿಗೆ ಹೊಸ ಟೆನ್ಷನ್ ಶುರುವಾಗಿದೆ. ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆ ಬಿಜೆಪಿ ಹಾಗೂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಾಲಿಗೆ ಅತ್ಯಂತ ಮುಖ್ಯವಾದ...

Read moreDetails

ಯುಎಇಯಲ್ಲಿ ನಿರ್ಮಾಣವಾಗುತ್ತಿದೆ ಲೋಹ ಬಳಸದ ಹಿಂದೂ ದೇಗುಲ…

ಉಕ್ಕು ಮತ್ತು ಕಬ್ಬಿಣ ಉಪಯೋಗಿಸದೆ ಭಾರತೀಯ ಸಾಂಪ್ರದಾಯಿಕ ವಾಸ್ತು ಶೈಲಿಯಲ್ಲಿ ಈ ದೇವಸ್ಥಾನ ನಿರ್ಮಿಸಲಾಗುತ್ತಿದ್ದು, ‌ ಹಾರು ಬೂದಿಯಿಂದ ನಿರ್ಮಿಸಲಾದ ಕಾಂಕ್ರೀಟ್ ಬಳಸಲಾಗುತ್ತಿದೆ. ಈ ದೇಗುಲದ ಶಿಲಾನ್ಯಾಸವನ್ನು ಪ್ರಧಾನಿ ಮೋದಿ ಎರಡು ವರ್ಷಗಳ ಹಿಂದೆ ದುಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ನೇರವೇರಿಸಿದ್ದರು....

Read moreDetails

ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತಿನ ಗೌರವವಿಲ್ಲವೇ : ಸುಪ್ರೀಂ ಕೋರ್ಟ್..

ಸರಕಾರಕ್ಕೆ ಕಟ್ಟಬೇಕಿದ್ದ ಮೊತ್ತವನ್ನು ಬಾಕಿ ಉಳಿಸಿಕೊಂಡಿರುವ ಕಂಪೆನಿಗಳ ವಿರುದ್ಧ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.  ತನ್ನ ಆದೇಶದ ಹೊರತಾಗಿಯೂ ಎಜಿಆರ್ ಪಾವತಿಸದ ಕಂಪೆನಿಗಳಿಗೆ ದೇಶದಲ್ಲಿ ಕಾನೂನು ಇದೆಯೇ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಬಾಕಿಯನ್ನು ಕಟ್ಟಲೇಬೇಕು...

Read moreDetails

ಶೀಘ್ರದಲ್ಲೇ ನಿರ್ಭಯಾ ಹತ್ಯೆ ಅಪರಾಧಿಗಳಿಗೆ ಗಲ್ಲುಶಿಕ್ಷೆಯ ದಿನಾಂಕ ಪ್ರಕಟ

ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳ ಯಾವುದೇ ಮನವಿಗಳು ವಿಚಾರಣೆಗೆ ಬಾಕಿ ಉಳಿದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಹೀಗಾಗಿ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆಗೆ ಹೊಸ ದಿನಾಂಕ ನಿಗದಿಗೊಳಿಸಬಹುದು ಎಂದು ಸುಪ್ರೀಂ ಹೇಳಿದೆ. ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ...

Read moreDetails

ಪ್ರಚೋದನಕಾರಿ ಭಾಷಣ:ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ಪ್ರಕರಣ

ಲಖನೌ: ಕಳೆದ ವರ್ಷದ ಡಿಸೆಂಬರ್‌ನಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ವಿವಾದಾತ್ಮಕ ಪೌರತ್ವ ಕಾಯ್ದೆ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ)ಅಡಿ ಪ್ರಕರಣ ದಾಖಲಿಸಲಾಗಿದೆ. ಕಫೀಲ್ ಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದ...

Read moreDetails

ನಡುರಸ್ತೆಯಲ್ಲಿ ಧಗಧಗಿಸಿದ ಬಸ್…

ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿಉರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿನ್ನೆ ಸಂಜೆ 7.45 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಓರ್ವ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿರುವುದು ಬಿಟ್ಟರೆ ಉಳಿದ 35 ಮಂದಿ ಪ್ರಾಣಾಪಾಯದಿಂದ...

Read moreDetails

ಕೇಜ್ರಿವಾಲ್ ಪದಗ್ರಹಣ: ಪಿಎಂಗೆ ಮಾತ್ರ ಆಹ್ವಾನ, ಸಿಎಂಗಳಿಗಿಲ್ಲ!

ಸತತ ಮೂರನೇ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅರವಿಂದ ಕೇಜ್ರಿವಾಲ್ ಇದೇ ಫೆಬ್ರವರಿ 16ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಈ ಪ್ರಮಾಣವಚನ ಕಾರ್ಯಕ್ರಮಕ್ಕೆ...

Read moreDetails
Page 1268 of 1277 1 1,267 1,268 1,269 1,277

FOLLOW ME

INSTAGRAM PHOTOS