ಅಮೂಲ್ಯ ಭಾಷಣ ಮಾಡಲಿದ್ದ ಮೈದಾನದಲ್ಲಿ ಸುಂಟರಗಾಳಿ…
ಉಡುಪಿ: ಬೆಂಗಳೂರಿನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿ ಜೈಲು ಸೇರಿರುವ ಅಮೂಲ್ಯ, ಇಂದು ಭಾಗಿಯಾಗಬೇಕಿದ್ದ ಕಾರ್ಯಕ್ರಮದ ಆವರಣದಲ್ಲಿ ಸುಂಟರಗಾಳಿ ಕಾಣಿಸಿಕೊಂಡಿದೆ. ಕಾಪು ತಾಲೂಕಿನ ಬೆಳಪು ಗ್ರಾಮದ ಮಲ್ಲಾರ್ ಮುಸ್ಲಿಂ ಒಕ್ಕೂಟ ಸಿಎಎ ವಿರೋಧಿ ಪ್ರತಿಭಟನಾ ಸಭೆಯನ್ನು ಆಯೋಜಿಸಿತ್ತು. ಈ ಹೊತ್ತಿನಲ್ಲೇ ಬೆಳಪು...
Read moreDetails









