ಪ್ರಶ್ನೆ ಪತ್ರಿಕೆ ಸೋರಿಕೆ: ಆತಂಕ ಬೇಡ ಎಂದ ಸಚಿವರು…
ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಮಾರ್ಚ್ 27ರಿಂದ ಆರಂಭವಾಗುವ ಮುಖ್ಯ ಪರೀಕ್ಷೆಯಲ್ಲೂ ಇದೇ ಪುನರಾವರ್ತನೆಯಾಗಬಹುದೇ ಎಂಬ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
Read moreDetails









