ADVERTISEMENT
admin

admin

ಬೆಂಗಳೂರಿನಲ್ಲಿ “ಫ್ರೀ ಕಾಶ್ಮೀರ್ ಬೋರ್ಡ್” ಪ್ರದರ್ಶನ…

ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಅಮೂಲ್ಯಳಂತೆ ಯುವತಿವೊಬ್ಬಳು ಪಾಕ್ ಪರ ಘೋಷಣೆ ಕೂಗಿದ್ದಾಳೆ ಎಂದು ಆರೋಪಿಸಲಾಗಿದೆ. ಆದ್ರೆ ಯುವತಿ ಪಾಕ್ ಪರ ಘೋಷಣೆ ಕೂಗಿಲ್ಲ, ಬದಲಿಗೆ ಫ್ರೀ ಕಾಶ್ಮೀರ ಬೋರ್ಡ್ ಪ್ರದರ್ಶಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಂದಹಾಗೆ ಬೋರ್ಡ್...

Read moreDetails

ಶಿವನ ಮಂದಿರವಾದ ಪೊಲೀಸ್ ಸ್ಟೇಷನ್!

ಭೋಪಾಲ್ : ದೇಶದಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಭಕ್ತರು ಮಹಾದೇವನನ್ನು ಒಲಿಸಿಕೊಳ್ಳಲು ಪೂಜೆ, ಪುನಸ್ಕಾರ, ಉಪವಾಸದ ಮೊರೆ ಹೋಗಿದ್ದಾರೆ. ದೇಶದ ಶಿವನ ಎಲ್ಲಾ ದೇವಾಲಯಗಳಲ್ಲಿ ಮುಂಜಾನೆಯಿಂದಲೂ ಪೂಜೆ ಪುನಸ್ಕಾರಗಳು ನೆರವೇರುತ್ತಿವೆ. ಈ ನಡುವೆ ಶಿವರಾತ್ರಿ ಅಂಗವಾಗಿ ಮಧ್ಯಪ್ರದೇಶದ ಭೋಪಾಲ್ ನ...

Read moreDetails

‘ಕಿಯಾರ ಅಡ್ವಾನಿ’ಗೆ ಸೀರೆ ಉಡಿಸಿದ ನೆಟ್ಟಿಗರು..!

ಟಾಪ್ ಲೆಸ್ ಫೋಟೋಶೂಟ್ ಮಾಡಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದ ಕಿಯಾರ ಅಡ್ವಾನಿಗೆ ನೆಟ್ಟಿಗರು ಸೀರೆ ಉಡಿಸಿದ್ದಾರೆ. ಹಾಗೆ ಯುವತಿಯ ಫೋಟೋ ಕ್ಲಿಕ್ಕಿಸಿದ ಫೋಟೋಗ್ರಾಫರ್ ಗೂ ಸೀರೆ ಉಡಿಸಿ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್...

Read moreDetails

ಪಾಕ್ ಪರ ಘೋಷಣೆ: ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ!

ಚಿಕ್ಕಮಗಳೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಯುವತಿ ಅಮೂಲ್ಯ ಮನೆ ಮೇಲೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಮಗಳೂರಿನ ಅಮೂಲ್ಯ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮನೆಯ ಕಿಟಕಿಗಳು ಧ್ವಂಸಗೊಂಡಿವೆ ಎಂದು ಹೇಳಲಾಗುತ್ತಿದೆ. ಘಟನೆ...

Read moreDetails

ಡಾಲಿಯ ಮಂಕಿಟೈಗರ್ ಅವತಾರಕ್ಕೆ ಪ್ರೇಕ್ಷಕ ಫಿದಾ…

'ಪಾಪ್‍ಕಾರ್ನ್ ಮಂಕಿಟೈಗರ್' ಇಂದು ರಾಜ್ಯದಾದ್ಯಂತ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾಲಿ ಧನಂಜಯ್ ಹಾಗೂ ಸುಕ್ಕಾ ಸೂರಿ ಕಾಂಬಿನೇಷನ್‍ನ ಎರಡನೇ ಸಿನಿಮಾ ಇದಾಗಿದ್ದು, ನಿರೀಕ್ಷೆಯಂತೆ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. 'ಪಾಪ್‍ಪಾರ್ನ್ ಮಂಕಿಟೈಗರ್' ಚಿತ್ರ ಅಂಡರ್‍ವರ್ಡ್ ಮತ್ತು ಅಪರಾಧ ಕಥಾಹಂದರದ ಸಿನಿಮಾವಾಗಿದೆ. 'ಟಗರು'...

Read moreDetails

ಅಮೂಲ್ಯ ವಿರುದ್ಧ ಸಂಸದ ಎಸ್ ಮುನಿಸ್ವಾಮಿ ಕಿಡಿ…

ಪಾಕಿಸ್ತಾನದ ಪರ ಘೋಷಣೆ ಕೂಗಿ ಸದ್ಯ ಪೊಲೀಸರ ವಶದಲ್ಲಿರುವ ಅಮೂಲ್ಯ ಲಿಯೋನ್ ವಿರುದ್ಧ ಕೋಲಾರದ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಕಿಡಿಕಾರಿದ್ದಾರೆ. ಭಾರತದಲ್ಲಿದ್ದುಕೊಂಡು ಪಾಕಿಸ್ಥಾನ ಪರ ಘೋಷಣೆ ಕೂಗಿದ್ದು ಅಕ್ಷ್ಯಮ್ಯ ಅಪರಾಧ. ಈ ರೀತಿಯ ಘೋಷಣೆ ಕೂಗಿದ್ದರ ಹಿಂದೆ ಪಾಕಿಸ್ತಾನದ ಕೈವಾಡ ಇರಬಹುದು....

Read moreDetails

ಸೂತ್ರವಿಲ್ಲದ ಗಾಳಿಪಟವಾಯ್ತಾ ಕಾಂಗ್ರೆಸ್ ಪಕ್ಷ?

ಸಾಲು ಸಾಲು ಹೀನಾಯ ಸೋಲುಂಡುತ್ತಿರುವ ಕಾಂಗ್ರೆಸ್ ಸದ್ಯಕ್ಕೆ ಚೇತರಿಸಿಕೊಳ್ಳುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಳಂಬ, ಮಧ್ಯ ಪ್ರದೇಶ ಕಾಂಗ್ರೆಸ್ ಭಿನ್ನಮತ ಮಾತ್ರವಲ್ಲದೇ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಇತರೆ ನಾಯಕರ ಅಸಮಾಧಾನ ಪಕ್ಷದಲ್ಲಿ ಎಲ್ಲವೂ ಗೊಂದಲಮಯವಾಗಿದೆ ಎಂಬುದನ್ನು...

Read moreDetails

ಅಮೂಲ್ಯಗೆ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಿ- ಸಿದ್ದರಾಮಯ್ಯ, ವಿಪಕ್ಷ ನಾಯಕ…

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಗೆ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರವಾಗಿ ಅಮೂಲ್ಯ ಘೋಷಣೆ ಖಂಡಿಸಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ...

Read moreDetails

ಕಿಚ್ಚ ಅಭಿನಯದ ಕೋಟಿಗೊಬ್ಬ-3 ಟೀಸರ್​ ರಿಲೀಸ್​…

ಕಿಚ್ಚ ಸುದೀಪ್​ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರ ಟೀಸರ್​ ಬಿಡುಗಡೆಯಾಗಿದೆ. ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಸಕತ್​ ವೈರಲ್​ ಆಗಿದೆ. ತಮಿಳಿನ ಖ್ಯಾತ ನಿರ್ದೇಶಕ ಶಿವಕಾರ್ತಿಕ್​ ಆಕ್ಷ್ಯನ್​ ಕಟ್​ ಹೇಳಿರುವ ಕೋಟಿಗೊಬ್ಬ-3 ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ಕಿಚ್ಚನ ಜತೆ...

Read moreDetails

ಟಿಕ್ ಟಾಕ್ ನಲ್ಲಿ ವಿಡಿಯೋ ಶೇರ್ ಮಾಡಿದ ಡಿಸಿಪಿ ಇಶಾ ಪಂಥ್…

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ ಹೊಸ ಅಭಿಯಾನವೊಂದನ್ನು ಆರಂಭಿಸಿದ್ದಾರೆ. ಫೆಬ್ರವರಿ 24 ರಿಂದ ಮಾರ್ಚ್ 8 ರವರೆಗೆ ಪ್ರತಿದಿನ ಸಂಜೆ 7 ರಿಂದ ರಾತ್ರಿ 10 ರ ತನಕ ಈ ಅಭಿಯಾನ ನಡೆಯಲಿದೆ....

Read moreDetails
Page 1287 of 1307 1 1,286 1,287 1,288 1,307

FOLLOW ME

INSTAGRAM PHOTOS