ADVERTISEMENT
admin

admin

ನಾಳೆಯಿಂದ ಮಹಿಳಾ ಟಿ-20 ವಿಶ್ವಕಪ್ ಹಬ್ಬ…

ಆಸ್ಟ್ರೇಲಿಯಾದಲ್ಲಿ ನಾಳೆಯಿಂದ 2020ರ ಮಹಿಳಾ ಟಿ-20 ವಿಶ್ವಕಪ್ ಹಬ್ಬ ಆರಂಭವಾಗಲಿದೆ. ನಾಳೆ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಕಾಳಗದ ಮೂಲಕ ಟಿ-20 ಸಮರಕ್ಕೆ ಚಾಲನೆ ಸಿಗಲಿದೆ. ಒಟ್ಟು 10 ತಂಡಗಳು ಈ ಬಾರಿ ವಿಶ್ವಕಪ್ ನಲ್ಲಿ ಭಾಗವಹಿಸುತ್ತಿದ್ದು, ಈ ತಂಡಗಳನ್ನು...

Read moreDetails

ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ…

ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಸಲ್ಲಿಸುವ ಸಲುವಾಗಿ ವಿಪಕ್ಷ...

Read moreDetails

ಸೋನಿಯಾ ಗಾಂಧಿ ಭೇಟಿ ಬಳಿಕ ದಿನೇಶ್ ಗುಂಡೂರಾವ್ ಹೇಳಿದ್ದೇನು?

ನವದೆಹಲಿ: ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಪಿಸಿಸಿ...

Read moreDetails

ಸದನಕ್ಕೆ ಸುಳ್ಳು ಹೇಳಿದ ಗೃಹ ಸಚಿವ ಬೊಮ್ಮಾಯಿ…

ಬೆಂಗಳೂರು: ಅಧಿವೇಶದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸುಳ್ಳು ಮಾಹಿತಿ ನೀಡಿ ಸಿಕ್ಕಿಬಿದ್ದಿದ್ದಾರೆ. ಸದನದಲ್ಲಿ ಡಿಸೆಂಬರ್ 18 ರಂದು 144 ಸೆಕ್ಷನ್ ಸಮಯದಲ್ಲಿ ನಡೆದ ಪ್ರತಿಭಟನೆ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಅಂದು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ...

Read moreDetails

ಪ್ರೇಮಿಗಳ ವಿಡಿಯೋ ಸೆರೆ ಹಿಡಿಯುತ್ತಿದ್ದವನ ತಲೆಗೆ ಬಿತ್ತು ಕಲ್ಲು..!

  ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ನಲ್ಲಿ ಕದ್ದುಮುಚ್ಚಿ ಪ್ರೇಮಿಗಳ ವಿಡಿಯೋ ಸೆರೆ ಹಿಡಿಯುತ್ತಿದ್ದ ವ್ಯಕ್ತಿಯ ತಲೆಗೆ ಅಪರಿಚಿತರು ಕಲ್ಲಿನಿಂದ ಹೊಡೆದು ಪರಾರಿಯಾಗಿದ್ದಾರೆ. ಸುಧೀರ್ ಎಂಬಾತ ಹಲ್ಲೆಗೊಳಗಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಂದು ಮಧ್ಯಾಹ್ನದ ವೇಳೆ ಈ ಘಟನೆ ಸಂಭವಿಸಿದ್ದು,...

Read moreDetails

ಫೆ.27ರಂದು “ರಾಜಾಹುಲಿ” ಅಭಿನಂದನಾ ಸಮಾರಂಭ!

ಬೆಂಗಳೂರು : ರಾಜ್ಯ ಬಿಜೆಪಿಯ ಮಾಸ್ ಲೀಡರ್. ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸಾರ್ವಜನಿಕ ಜೀವನಕ್ಕೆ ಬಂದು ನಲವತ್ತೈದು ವರ್ಷಗಳಾಗುತ್ತಿರುವ ಹಿನ್ನೆಲೆ ಫೆಬ್ರವರಿ 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ. 27 ರ ಸಂಜೆ ಐದು ಗಂಟೆಗೆ...

Read moreDetails

ಅಸಾದುದ್ದೀನ್ ಓವೈಸಿಗೆ ಬೆಂಗಳೂರು ಪೊಲೀಸ್ ವಾರ್ನಿಂಗ್…

ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಂಸದ ಅಸಾದುದ್ದೀನ್ ಓವೈಸಿ ಅವರು ನಗರಕ್ಕೆ ಆಗಮಿಸುತ್ತಿದ್ದು, ಪ್ರಚೋದನಕಾರಿ ಭಾಷಣ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ. ಇಂದು...

Read moreDetails

ಅಮೆರಿಕಾ ಅಧ್ಯಕ್ಷ ಟ್ರಂಪ್​ ಬಳಸುವ ‘ದಿ ಬೀಸ್ಟ್​’​ ಕಾರಿನ ವಿಶೇಷತೆ ಏನು..?

ಗುಜರಾತ್​ಗೆ ಬಂದಿಳಿದ ‘ದಿ ಬೀಸ್ಟ್​’​ ಕಾರು..! ಟ್ರಂಪ್​ ಬಳಸುವ ಐಷಾರಾಮಿ ಕಾರು ‘ದಿ ಬೀಸ್ಟ್’​​..! ‘ದಿ ಬೀಸ್ಟ್​’​ ಕಾರಿನ ಬಗ್ಗೆ ನಿಮಗೆಷ್ಟು ಗೊತ್ತು..? ಯಾವುದೇ ದಾಳಿಗೂ ಜಗ್ಗದು ‘ದಿ ಬೀಸ್ಟ್’​​..! ಇದೇ ಫೆಬ್ರವರಿ 24ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಭಾರತಕ್ಕೆ...

Read moreDetails

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗು…

ಬೆಂಗಳೂರು: ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ನೀಡಬೇಕಾಗಿರುವ ತೆರಿಗೆ ಪಾಲು ಕಡಿಮೆಯಾಗುತ್ತಿದ್ದು, 2019-20ನೇ ಸಾಲಿನಲ್ಲಿ 17 ಸಾವಿರ ಕೋಟಿ ರೂ. ಕೊರತೆಯಾಗಲಿದೆ. ಇದರ ವಿರುದ್ಧ ರಾಜಕೀಯ ಹೋರಾಟ ಮಾಡಬೇಕಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ...

Read moreDetails

ಸ್ಟೀವನ್ ಸ್ಪೀಲ್ಬರ್ಗ್ ಪುತ್ರಿ ಮಿಕೇಲಾ ಪೋರ್ನ್ ತಾರೆಯಾಗಲು ನಿರ್ಧಾರ..!

ಹಾಲಿವುಡ್ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ಪುತ್ರಿ ಮಿಕೇಲಾ ಪೋರ್ನ್ ತಾರೆಯಾಗಿ ವೃತ್ತಿಜೀವನ ಆರಂಭಿಸಲು ನಿರ್ಣಯಿಸಿರುವುದಾಗಿ ಹೇಳಿ ಶಾಕ್​ ನೀಡಿದ್ದಾಳೆ. ಜುರಾಸಿಕ್ ಪಾರ್ಕ್ ನಂತಹ ಸಿನಿಮಾಗಳನ್ನು ಜಗತ್ತಿಗೆ ನೀಡಿದ ಪ್ರಸಿದ್ಧ ಹಾಲಿವುಡ್ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ನ 23 ವರ್ಷದ ಪುತ್ರಿ ಮಿಕೇಲಾ...

Read moreDetails
Page 1289 of 1307 1 1,288 1,289 1,290 1,307

FOLLOW ME

INSTAGRAM PHOTOS