ADVERTISEMENT
admin

admin

ಮಾ.16ರಿಂದ ಮಾ.21ರ ವರೆಗೆ 7ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ : ಕರ್ನಾಟಕ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ…

ಕರ್ನಾಟಕ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ 7ನೇ ತರಗತಿಯ ಮೌಲ್ಯಾಂಕನ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ.16ರಿಂದ ಮಾ.21ರ ವರೆಗೆ ಮೌಲ್ಯಂಕನ ಪರೀಕ್ಷೆ ನಡೆಯಲಿದ್ದು, ಈ ಮೊದಲು ಮಾ.9ರಿಂದ ಮಾ.14ರವರೆಗೆ ಎಂದು ಪ್ರಕಟಿಸಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ ಮಾ 9ರಿಂದ 14ರ...

Read moreDetails

ನಿಮಗಿದು ಗೊತ್ತಾ? ಬಾಹುಬಲಿ-2 ಸಿನಿಮಾದಲ್ಲಿ ಶ್ರೀನಿವಾಸ್ ಇದ್ದಾರೆ!

ಮಂಗಳೂರು: ಕಂಬಳ ಸ್ಪರ್ಧೆಯಲ್ಲಿ 142.50 ಮೀಟರ್ ಅನ್ನು ಕೇವಲ 13.62 ಸೆಕೆಂಡ್‌ಗೆ ಓಡಿ ಇಡೀ ದೇಶದ ಗಮನ ಸೆಳೆಯುತ್ತಿರುವ ಶ್ರೀನಿವಾಸ ಗೌಡ ಅವರ ಬಗ್ಗೆ ಕುತೂಹಲಕಾರಿ ಮಾಹಿತಿವೊಂದು ಹೊರಬಿದ್ದಿದೆ. ಕಂಬಳದಲ್ಲಿ ಕಣ್ಣು ಮುಚ್ಚಿ ತೆರೆಯುವುದರಲ್ಲಿ 142.50 ಮೀಟರ್ ಅನ್ನು ಕೇವಲ 13.62...

Read moreDetails

ಅಯ್ಯೋ! ನಾಯಿ ಬಿಸ್ಕತ್ ತಿಂದ್ರಂತೆ ರಶ್ಮಿಕಾ ಮಂದಣ್ಣ…

ತೆಲುಗು ನಟ ನಿತಿನ್ ಅಭಿನಯದ ಭೀಷ್ಮ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದು, ಈ ಸಿನಿಮಾ ಇದೇ ತಿಂಗಳು 21ರಂದು ತೆರೆಗೆ ಬರುತ್ತಿದೆ. ಹೀಗಾಗಿ ಚಿತ್ರತಂಡ ಸಿನಿಮಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿದೆ. ಇತ್ತೀಚೆಗೆ ನಿತಿನ್ ಮತ್ತು ರಶ್ಮಿಕಾ ತೆಲುಗಿನ ಖಾಸಗಿ ಮಾಹಿನಿಯೊಂದರ ಸುದ್ದಿ...

Read moreDetails

ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು…

ಬೆಳಗಾವಿ: ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು ಒದಗಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಹೇಳಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಮನೆ ಹೊಂದಬೇಕು ಎಂಬ ಆಸೆ ಇರುತ್ತದೆ. ಇದನ್ನು ಸಾಕಾರಗೊಳಿಸಲು ಕೇಂದ್ರ...

Read moreDetails

ಶಾಲಾ ವಾಹನಕ್ಕೆ ಬೆಂಕಿ: ನಾಲ್ವರು ಮಕ್ಕಳು ಸಜೀವ ದಹನ

ಚಂಡೀಘರ್: ಶಾಲಾ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ನಾಲ್ವರು ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ಪಂಜಾಬಿನಲ್ಲಿ ನಡೆದಿದೆ. ಸಂಗ್ರೂರ್ ಜಿಲ್ಲೆಯ ಲಾಂಗೋವಾಲ್ ಬಳಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬದ ಇಬ್ಬರು ಸೇರಿದಂತೆ ನಾಲ್ವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ....

Read moreDetails

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯ ಗೂಡಂಗಡಿ ಭಸ್ಮ…

ಬೆಳ್ಳಾರೆ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಅಬ್ದುಲ್ಲಾ ಎಂಬ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಶುಕ್ರವಾರ ಬಂಧಿಸಿದ್ರು. ಇದೀಗ ಆರೋಪಿಯ ಗೂಡಂಗಡಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾದ ಘಟನೆ ಇಂದು ಬೆಳಕಿಗೆ ಬಂದಿದೆ. ಅವಘಡ ಅಂಗಡಿಯಲ್ಲಿದ್ದ ಎಲ್ಲಾ ಸಾಮಾಗ್ರಿಗಳು...

Read moreDetails

ಚೆನ್ನೈನಲ್ಲಿ ರಾಖಿಭಾಯ್ ಹವಾ!

ಚೆನ್ನೈ : ಕೆಜಿಎಫ್ ಚಿತ್ರದ ಬಳಿಕ ದೇಶದೆಲ್ಲೆಡೆ ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಹವಾ ಜೋರಾಗಿ ಬೀಸುತ್ತಿದೆ. ರಾಖಿಭಾಯ್ ಗೆ ನಮ್ಮ ರಾಜ್ಯವಲ್ಲದೆ ಹೊರ ರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ. ಹೈದರಾಬಾದ್, ದೆಹಲಿ, ಮುಂಬೈ ಹೀಗೆ ಯಶ್ ಯಾವ ಭಾಗಕ್ಕೆ ಹೋದರೂ...

Read moreDetails

ಬೆಂಗಳೂರಿನಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ದಾಸ್ತಾನು…

ಬೆಂಗಳೂರು : ಬೆಂಗಳೂರು ನಗರ ಪೊಲೀಸರು ದೊಡ್ಡ ಮಟ್ಟದಲ್ಲಿ ಸಂಗ್ರಹಿಸಲಾಗಿದ್ದ ಅತ್ಯಾಧುನಿಕ, ಅತ್ಯಂತ ಮಾರಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ನಗರದ ಸುದ್ದುಗುಂಟೆಪಾಳ್ಯದ ಮನೆಯೊಂದರಲ್ಲಿ ಈ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿತ್ತು. ಇದರ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಅವುಗಳನ್ನು ವಶಕ್ಕೆ ಪಡೆದಿದ್ದು,...

Read moreDetails

ರವಿಶಂಕರ್ ಪ್ರಸಾದ್ ಗೆ ಸಮನ್ಸ್ ಜಾರಿ!

ತಿರುವನಂತಪುರ: ಮೇ 2ರ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯ ಮ್ಯಾಜಿಸ್ಟ್ರೇಟ್ ಸಚಿವರಿಗೆ ಸೂಚಿಸಿದ್ದಾರೆ. ತಮ್ಮ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿಗೆ ಸಂಬಂಧಿಸಿ ರವಿಶಂಕರ್ ಪ್ರಸಾದ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ, 2018ರ ಡಿಸೆಂಬರ್‌ನಲ್ಲಿ ತರೂರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು 'ಕೊಲೆ...

Read moreDetails

“ಜಗ್ಗಿ ವಾಸುದೇವ್ ಒಬ್ಬ ವಂಚಕ”: ರಾಜೇಂದ್ರ ಸಿಂಗ್

ಭೋಪಾಲ್ : ಜಗ್ಗಿ ವಾಸುದೇವ್ ತನ್ನನ್ನು ತಾನು ಸದ್ಗುರು ಎಂದು ಹೇಳಿಕೊಳ್ಳಬಹುದು ಆದ್ರೆ ಆತನೊಬ್ಬ ವಂಚಕ ಎಂದು ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತ ರಾಜೇಂದ್ರ ಸಿಂಗ್ ಅವರು ಹೇಳಿಕೆ ನೀಡಿದ್ದಾರೆ. ಭೋಪಾಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಾಸುದೇವ್ ನಡೆಸುವ ಕಾರ್ಯಕ್ರಮ,...

Read moreDetails
Page 1297 of 1307 1 1,296 1,297 1,298 1,307

FOLLOW ME

INSTAGRAM PHOTOS