ಡಿಸಿಎಂ ಲಕ್ಷ್ಮಣ್ ಸವದಿಗೆ ಇದ್ದ ಆತಂಕ ನಿವಾರಣೆ!
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅನಿಲ್ ಕುಮಾರ್ ಅವರು ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಉಪಮುಖ್ಯಮಂತ್ರಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವು ಖಚಿತವಾಗಿದ್ದು, ಸವದಿಗೆ ಲಡ್ಡು ಬಂದು ಬಾಯಿಗೆ ಬಿದ್ದಂತಾಗಿದೆ. ಕೆಲ...
Read moreDetails









