ADVERTISEMENT
admin

admin

ಬೆಳಗಾವಿಯಲ್ಲಿ 23.88 ಲಕ್ಷ ರೂ. ನಕಲಿ ನೋಟು ವಶ…

ಬೆಳಗಾವಿ: ನಕಲಿ ನೋಟು ಸರಬರಾಜು ಮಾಡುತ್ತಿದ್ದ ಐವರು ಅಂತಾರಾಜ್ಯ ಕಳ್ಳರನ್ನು ಬೆಳಗಾವಿ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ 23.88 ಲಕ್ಷ ರೂ. ನಕಲಿ ಮತ್ತು 12...

Read moreDetails

ಭಾರತಕ್ಕೆ ಟ್ರಂಪ್ ಜೊತೆ ಯಾರೆಲ್ಲಾ ಬರ್ತಾರೆ ಗೊತ್ತಾ?

ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸಲು ಇನ್ನು ಎರಡೇ ಎರಡೂ ದಿನ ಬಾಕಿಯಿದೆ. ವಿಶ್ವದ ದೊಡ್ಡಣ್ಣನನ್ನು ಸ್ವಾಗತಿಸಲು ಭಾರತ ಸಜ್ಜಾಗಿದ್ದು, ಇಷ್ಟು ದಿನ ಟ್ರಂಪ್ ತಮ್ಮ ಪತ್ನಿ ಮೆಲಾನಿಯಾ ಜೊತೆ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಇತ್ತೀಚಿಗೆ ಬಂದ...

Read moreDetails

ಪ್ರಶ್ನೆ ಪತ್ರಿಕೆ ಸೋರಿಕೆ: ಆತಂಕ ಬೇಡ ಎಂದ ಸಚಿವರು…

ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಮಾರ್ಚ್ 27ರಿಂದ ಆರಂಭವಾಗುವ ಮುಖ್ಯ ಪರೀಕ್ಷೆಯಲ್ಲೂ ಇದೇ ಪುನರಾವರ್ತನೆಯಾಗಬಹುದೇ ಎಂಬ ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...

Read moreDetails

‘ಕಟ್‌, ಕಾಪಿ, ಪೇಸ್ಟ್‌’ ಪಿತಾಮಹ ಲ್ಯಾರಿ ಟೆಸ್ಲರ್‌ ಇನ್ನಿಲ್ಲ…

ಕಂಪ್ಯೂಟರ್ ಪ್ರೋಗ್ರಾಮ್ ನಲ್ಲಿ 'ಕಟ್‌, ಕಾಪಿ, ಪೇಸ್ಟ್‌’ ಎಂಬ ಪರಿಕಲ್ಪನೆಯನ್ನು ಜಗತ್ತಿಗೆ ಪರಿಚಯಿಸಿದ ವಿಜ್ಞಾನಿ ಲ್ಯಾರಿ ಟೆಸ್ಲರ್‌(74 ವರ್ಷ) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಂಪ್ಯೂಟರ್ ವಿಜ್ಞಾನಿ ಲ್ಯಾರಿ ಟೆಸ್ಲರ್‌ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. 1973ರಲ್ಲಿ ಕ್ಸೆರಾಕ್ಸ್‌ ಪಾಲೋ ಆಲ್ಟೋ...

Read moreDetails

ಅಂದಿನ ಮೌನ ಪ್ರತಿಕ್ರಿಯೆಗೆ ಇಂದು ಉತ್ತರ ಸಿಕ್ಕಿದೆ : ಮಹೇಶ್ ವಿಕ್ರಮ್ ಹೆಗ್ಡೆ…

ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ, ವಂದೇ ಮಾತರಂ ಕೇಳಲೂ ಕೂಡ ಯೋಗ್ಯಳಲ್ಲ ಎಂದು ಕಿಡಿಕಾರಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ...

Read moreDetails

ರಾಜವೈಭೋಗ ತೊರೆದ ಹ್ಯಾರಿ ದಂಪತಿಗಳು…

ರಾಜವೈಭೋಗ ತೊರೆದು ಸಾಮಾನ್ಯ ಜೀವನ ನಡೆಸಲು ಸಿದ್ಧರಾಗಿರುವ ಬ್ರಿಟನ್ ರಾಜಕುಮಾರ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಅಧಿಕೃತವಾಗಿ ಮಾರ್ಚ್ 31ರಂದು ರಾಜಮನೆತನದ ಕರ್ತವ್ಯಗಳಿಂದ ಹೊರಬರಲಿದ್ದಾರೆ. ದಂಪತಿಯ ಅಧಿಕೃತ ಕಚೇರಿ ಈ ಕುರಿತು ಪ್ರಕಟನೆ ಹೊರಡಿಸಿದೆ. ಸಸೆಕ್ಸ್‌ ರಾಜ್ಯದ ರಾಜಕುಮಾರ...

Read moreDetails

ಖೇಲೋ ಇಂಡಿಯಾ ವಿಶ್ವ ವಿದ್ಯಾಲಯ ಕ್ರೀಡಾ ಕೂಟಕ್ಕೆ ಕ್ಷಣಗಣನೆ…

ಒಡಿಶಾದ ಕಟಕ್‌ನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಮೆಗಾ ಉಡಾವಣಾ ಕಾರ್ಯಕ್ರಮದೊಂದಿಗೆ ಮೊದಲ ಬಾರಿಗೆ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಸೌಲಭ್ಯದ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನವೀನ್...

Read moreDetails

ಕದ್ರಿ ದೇವಾಲಯದಲ್ಲಿ ಶಿವನಿಗೆ ವಿಶೇಷ ಪೂಜೆ…

ಮಂಗಳೂರು: ದೇಶಾದ್ಯಂತ ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಿವ ದೇಗುಲದಲ್ಲೂ ಶಿವನಿಗೆ ವಿಶೇಷ ಪೂಜೆ, ಪುರಸ್ಕಾರ ನಡೆಯುತ್ತಿದ್ದು, ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲೂ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ...

Read moreDetails

ಮಹಿಳಾ ಟಿ-20 ವಿಶ್ವಕಪ್: ಭಾರತ ವನಿತೆಯರಿಗೆ ಭರ್ಜರಿ ಗೆಲುವು…

ಸಿಡ್ನಿ : 2020ರ ಐಸಿಸಿ ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಮಹಿಳಾ ಟಿ-20 ವಿಶ್ವಕಪ್ ಟೂರ್ನಿಯ 'ಎ' ಗ್ರೂಪಿನ ಮೊದಲ ಪಂದ್ಯದಲ್ಲೇ, ಭಾರತ ವನಿತೆಯರು ಗೆಲುವು ಸಾಧಿಸಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಹರ್ಮನ್...

Read moreDetails

ಚುನಾವಣಾ ಆಯೋಗದ ಮೊರೆ ಹೋದ ನಿರ್ಭಯಾ ಹಂತಕ…

ನವದೆಹಲಿ: ದೆಹಲಿಯ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳು ಗಲ್ಲಿಗೇರಲು ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಇವೆ. ಈ ಮಧ್ಯೆ ಗಲ್ಲು ಶಿಕ್ಷೆಯಿಂದ ಪಾರಾಗಲು ದೋಷಿಗಳು ನಾನಾ ರೀತಿಯ ಪ್ರಯತ್ನಗಳ ಮೊರೆ ಹೋಗುತ್ತಿದ್ದಾರೆ. ನಿರ್ಭಯಾ ಅಪರಾಧಿಗಳಲ್ಲಿ...

Read moreDetails
Page 1310 of 1332 1 … 1,309 1,310 1,311 … 1,332

FOLLOW ME

INSTAGRAM PHOTOS