ಅಭ್ಯಾಸ ಪಂದ್ಯದಲ್ಲಿ ಮಿಂಚಿದ ಭಾರತದ ಪೇಸರ್ಸ್..
ನ್ಯೂಜಿಲೆಂಡ್ ಇಲೆವೆನ್ 235 ರನ್?ಗಳಿಗೆ ಆಲೌಟ್ ಹ್ಯಾಮಿಲ್ಟನ್: ಟೀಂ ಇಂಡಿಯಾ ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ಇಲೆವೆನ್, 235 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಆಲೌಟ್ ಆಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ,...
Read moreDetails









