500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ. ಎಡಿಬಿ ನೆರವು; ಮಹತ್ವದ ಒಪ್ಪಂದಕ್ಕೆ ಸಹಿ – ಶಿಕ್ಷಣ ಸಚಿವ ಮಧು ಬಂಗಾರಪ್ಪರ ಪ್ರಯತ್ನಕ್ಕೆ ಸಿಕ್ಕ ಜಯ
ಬೆಂಗಳೂರು - ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ ರೂ.ಗಳ ನೆರವು ಘೋಷಿಸಿರುವ ʻಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ʼ (ADB) ಮತ್ತು ರಾಜ್ಯ ಸರ್ಕಾರ...
Read moreDetails









