saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!
ಬೆಂಗಳೂರು: ಬಹುನಿರೀಕ್ಷಿತ 'ಚೆನ್ನೈ ಲವ್ ಸ್ಟೋರಿ' ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಜುಲೈ 24 ರಂದು ಚಿತ್ರವು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದ್ದು, ಜುಲೈ 23ರಂದೇ ಬೆಂಗಳೂರಿನಲ್ಲಿ ವಿಶೇಷ...
Read moreDetails









