fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟
ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ ಮಾತ್ರದಲ್ಲಿ ಹಿಡಿಯುವ ರಣಹದ್ದು. 8 ಅಡಿ ಎತ್ತರ, 24 ಅಡಿ ಉದ್ದವಿರುವÀ ಗೋಲು...
Read moreDetails









