fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!
ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ ಬರೆದ ಏಕೈಕ ಮೃತ್ಯುಂಜಯ ಮಾತ್ರ ಒಬ್ಬನೇ ಒಬ್ಬ. ವಿಧಿಯ ಬರಹ ಎಷ್ಟು ವಿಚಿತ್ರ...
Read moreDetails









