ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿಯ ಕಥೆ..!
ಜಿ.ಎಸ್. ಲಿಂಗರಾಜು ಉದ್ಯಮಿ ಇನ್‍ಸ್ಪೈರ್ ಚಾಲೆಂಜರ್ಸ್ ತಂಡದ ಮಾಲೀಕರು cmcupbadminton2026- inspirechallengers ಜಿ.ಎಸ್. ಲಿಂಗರಾಜು. ಕರ್ನಾಟಕ ಮಾಧ್ಯಮ ರಂಗದಲ್ಲಿ ಚಿರಪರಿಚಿತ ಹೆಸರು. ಪತ್ರಕರ್ತನಾಗಿ ವೃತ್ತಿ ಬದುಕು ಆರಂಭಿಸಿದ್ದ ಲಿಂಗರಾಜು ಅವರು, ಇಂದು ಯಶಸ್ವಿ ಉÀದ್ಯಮಿಯಾಗಿ ರೂಪುಗೊಂಡಿರುವುದರ ಹಿಂದೆ ಕಠಿಣ ಪರಿಶ್ರಮವಿದೆ. ಸೋಲು...
Read moreDetails









