ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಗೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಕಲ್ಪಿಸುವಂತೆ ಸಿಎಂ ಸಿದ್ದರಾಮಯ್ಯನವರಗೆ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಕುಮಾರ ಬಂಗಾರಪ್ಪ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿದ್ರು. ಕರ್ನಾಟಕದಲ್ಲಿ ಕ್ರೀಡಾ ಕ್ಷೇತ್ರಕ್ಕೆ, ವಿಶೇಷವಾಗಿ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ಧಿಗೆ...
Read moreDetails









