ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು’ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅವರು ಮಂಗಳವಾರ...
Read moreDetails









