ನಿರೂಪ್ ಭಂಡಾರಿ ನಟನೆಯ ʻಸತ್ಯ ಸನ್ ಆಫ್ ಹರಿಶ್ಚಂದ್ರʼ ಸಿನಿಮಾದ ಟೀಸರ್ ರಿಲೀಸ್; ಅತಿಥಿ ಪಾತ್ರದಲ್ಲಿ ಶಿವರಾಜ್‌ಕುಮಾರ್ ನಟನೆ
ಬೆಂಗಳೂರು: ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಸಿನಿಮಾದ ಟೀಸರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ತೀರ್ಥಹಳ್ಳಿ ಸೇರಿದಂತೆ ಸುಂದರ ತಾಣಗಳಲ್ಲಿ ಅದ್ಧೂರಿಯಾಗಿ ಚಿತ್ರೀಕರಣಗೊಂಡಿರುವ ಈ ಚಿತ್ರದ ಟೀಸರ್ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ....
Read moreDetails









