ADVERTISEMENT
C Dinesh

C Dinesh

CWC 2023: ಆಂಗ್ಲರ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮರೆದಿರುವ ಕಿಂಗ್‌ ಕೊಹ್ಲಿ

ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಹೊಂದಿರುವ ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, ಇಂಗ್ಲೆಂಡ್‌ ವಿರುದ್ಧದ ಮತ್ತೊಂದು ಬಿಗ್‌ ಮ್ಯಾಚ್‌ಗಾಗಿ ಸಜ್ಜಾಗಿದ್ದಾರೆ. ಕ್ರಿಕೆಟ್‌ ಜನಕರ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ದಾಖಲೆ ಹೊಂದಿರುವ ಕಿಂಗ್‌ ಕೊಹ್ಲಿ, ಮತ್ತೊಂದು ಅವಿಸ್ಮರಣೀಯ...

Read moreDetails

PAK v AFG: ಅಫ್ಘಾನಿಸ್ತಾನಕ್ಕೆ ಐತಿಹಾಸಿಕ ಜಯ: ಬಾಬರ್ ನೇತೃತ್ವದ ಪಾಕಿಸ್ತಾನಕ್ಕೆ ಮುಖಭಂಗ

ಪ್ರಸಕ್ತ ವಿಶ್ವಕಪ್‌ನಲ್ಲಿ ಮತ್ತೊಂದು ಅದ್ಭುತ ಪ್ರದರ್ಶನ ನೀಡಿರುವ ಅಫ್ಘಾನಿಸ್ತಾನ ಸಂಘಟಿತ ಆಟದ ಮೂಲಕ ಪಾಕಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದೆ. Afghanistan ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ...

Read moreDetails

CWC 2023: ಐಸಿಸಿ ಪಂದ್ಯಾವಳಿಗಳಲ್ಲಿ 3000 ರನ್‌ಗಳನ್ನ ಗಡಿದಾಟಿದ ಕಿಂಗ್‌ ಕೊಹ್ಲಿ

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ(95) ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಮೂಲಕ ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ನ ಮೂಲಕ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ 5ನೇ ಗೆಲುವು ಸಾಧಿಸುವಲ್ಲಿ...

Read moreDetails

PAK v AFG: ಅಫ್ಘಾನಿಸ್ತಾನವನ್ನ ಮಣಿಸಿ ಗೆಲುವಿನ ಹಾದಿಗೆ ಮರಳುವ ತವಕದಲ್ಲಿ ಪಾಕಿಸ್ತಾನ

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಆರಂಭ ಪಡೆದರು, ಕಳೆದೆರಡು ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿರುವ ಪಾಕಿಸ್ತಾನ ಗೆಲುವಿನ ಹಾದಿಗೆ ಮರಳುವ ತವಕದಲ್ಲಿದ್ದು, ಇದಕ್ಕಾಗಿ ಅಫ್ಘಾನಿಸ್ತಾನದ ಸವಾಲು ಎದುರಿಸಲು ಸಜ್ಜಾಗಿದೆ. ಎರಡು ತಂಡಗಳ ನಡುವಿನ ಹಣಾಹಣಿಗೆ ಚೆನ್ನೈನ ಎಂ.ಎ. ಚಿದಂಬರಂ ಅಂಗಳದಲ್ಲಿ ವೇದಿಕೆ...

Read moreDetails

IND v NZ: ODIನಲ್ಲಿ ಒಂದೇ ವರ್ಷ 50 ಸಿಕ್ಸರ್‌ಗಳು: ಭಾರತದ ಪರ ದಾಖಲೆ ಬರೆದ ರೋಹಿತ್‌

ಟೀಂ ಇಂಡಿಯಾದ ಆರಂಭಿಕ ಬ್ಯಾಟರ್‌ ರೋಹಿತ್‌ ಶರ್ಮಾ, ಏಕದಿನ ಕ್ರಿಕೆಟ್‌ನಲ್ಲಿ ಒಂದೇ ವರ್ಷದಲ್ಲಿ 50 ಸಿಕ್ಸರ್‌ಗಳನ್ನ ಬಾರಿಸುವ ಮೂಲಕ ಭಾರತದ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆ ಪಡೆದು ಮಿಂಚಿದ್ದಾರೆ. ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ಲಯ...

Read moreDetails

CWC 2023: ಕಿವೀಸ್‌ ಅಗ್ನಿಪರೀಕ್ಷೆ ಗೆದ್ದ ಭಾರತ: ರೋಹಿತ್‌ ಪಡೆಗೆ ಹೆಚ್ಚಿದ ಆತ್ಮವಿಶ್ವಾಸ

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಜಯಭೇರಿ ಬಾರಿಸಿರುವ ಟೀಂ ಇಂಡಿಯಾ, ಇದೀಗ ವಿಶ್ವಕಪ್‌ ಗೆಲ್ಲುವ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಸತತ ಗೆಲುವುಗಳ ಮೂಲಕ ಜಯದ ಅಲೆಯಲ್ಲಿ ತೇಲುತ್ತಿದ್ದ ಭಾರತ, ಧರ್ಮಶಾಲಾದಲ್ಲಿ...

Read moreDetails

IND v NZ: ಶಮಿ ಮಿಂಚಿನ ದಾಳಿ, ಕೊಹ್ಲಿ ಅಬ್ಬರ: ಕಿವೀಸ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

ಭಾರತ ತಂಡದ ಚೇಸ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ(95) ಅವರ ಅದ್ಭುತ ಬ್ಯಾಟಿಂಗ್‌ ನೆರವಿನಿಂದ ಏಕದಿನ ವಿಶ್ವಕಪ್‌ ಟೂರ್ನಿಯ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಪ್ರಸಕ್ತ ವಿಶ್ವಕಪ್‌ನಲ್ಲಿ ಸತತ 5ನೇ ಗೆಲುವಿನೊಂದಿಗೆ ಜಯದ...

Read moreDetails

IND v NZ: ಭಾರತದ ಪರ ಏಕದಿನ ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಮೊಹಮ್ಮದ್‌ ಶಮಿ

ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧ ಆಕ್ರಮಣಕಾರಿ ಬೌಲಿಂಗ್‌ ದಾಳಿಯ ಮೂಲಕ ಮಿಂಚಿದ ಟೀಂ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ, ಭಾರತದ ಪರ ಏಕದಿನ ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ ಟೂರ್ನಿಯ ಆರಂಭಿಕ ನಾಲ್ಕು ಪಂದ್ಯಗಳಲ್ಲಿ...

Read moreDetails

IND v NZ: ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶತಕ: 48 ವರ್ಷದ ಬಳಿಕ ಈ ಸಾಧನೆ ಮಾಡಿದ ಮಿಚೆಲ್‌

ನ್ಯೂಜಿ಼ಲೆಂಡ್‌ ತಂಡದ ಪ್ರಮುಖ ಬ್ಯಾಟರ್‌ ಆಗಿರುವ ಡೆರಿಲ್‌ ಮಿಚೆಲ್‌ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸುವ ಮೂಲಕ ಶತಕ ಸಿಡಿಸಿ ಮಿಂಚಿದರು. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅದ್ಭುತ ಆಟವಾಡಿದ ಮಿಚೆಲ್‌(130 ರನ್‌,...

Read moreDetails

IND v NZ: ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 2 ಸಾವಿರ ರನ್‌: ವಿಶ್ವ ದಾಖಲೆ ಬರೆದ ಶುಭ್ಮನ್‌ ಗಿಲ್‌

ಟೀಂ ಇಂಡಿಯಾದ ʼಪ್ರಿನ್ಸ್‌ʼ ಎಂಬ ಹೆಗ್ಗಳಿಕೆ ಪಡೆದಿರುವ ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌, ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವೇಗವಾಗಿ ಎರಡು ಸಾವಿರ ರನ್‌ಗಳನ್ನ ಪೂರೈಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ‌ಏಕದಿನ ವಿಶ್ವಕಪ್‌ನ ನ್ಯೂಜಿ಼ಲೆಂಡ್...

Read moreDetails
Page 10 of 15 1 9 10 11 15

FOLLOW ME

INSTAGRAM PHOTOS