IND v NZ: ಇಂಡೋ-ಕಿವೀಸ್ ಕದನ ಹಿನ್ನೆಲೆ: ಮಹತ್ವದ ಮೈಲುಗಲ್ಲಿನ ಮೇಲೆ ಕಣ್ಣಿಟ್ಟ ಗಿಲ್
ಟೀಂ ಇಂಡಿಯಾದ ಸ್ಟಾರ್ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್, ಐಸಿಸಿ ಏಕದಿನ ವಿಶ್ವಕಪ್‌ನ ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯಕ್ಕೆ ಭರ್ಜರಿ ತಯಾರಿ ಮಾಡಿಕೊಂಡು ಸಜ್ಜಾಗಿದ್ದಾರೆ. ತಮ್ಮ ಚೊಚ್ಚಲ ಏಕದಿನ ವಿಶ್ವಕಪ್ ಆಡುತ್ತಿರುವ ಟೀಂ ಇಂಡಿಯಾದ ʼಯುವರಾಜʼ ಟೂರ್ನಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಆಡುವ...
Read moreDetails









