ADVERTISEMENT
C Dinesh

C Dinesh

AUS v PAK: ಪಾಂಟಿಂಗ್‌, ಸಂಗಾಕ್ಕಾರ ಜೊತೆಗೆ ಎಲೈಟ್‌ ಲಿಸ್ಟ್‌ ಸೇರಿದ ವಾರ್ನರ್‌

ಆಸ್ಟ್ರೇಲಿಯಾ ತಂಡದ ಡ್ಯಾಶಿಂಗ್‌ ಓಪನರ್‌ ಡೇವಿಡ್‌ ವಾರ್ನರ್‌, ಐಸಿಸಿ ಏಕದಿನ ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸುವ ಮೂಲಕ ದಿಗ್ಗಜ ಕ್ರಿಕೆಟಿಗರಾದ ರಿಕಿ ಪಾಂಟಿಂಗ್‌ ಹಾಗೂ ಕುಮಾರ ಸಂಗಕ್ಕಾರ ಅವರೊಂದಿಗೆ ಎಲೈಟ್‌ ಲಿಸ್ಟ್‌ ಸೇರಿದ್ದಾರೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ...

Read moreDetails

AUS v PAK: ಇಂದು ಆಸೀಸ್‌ v ಪಾಕ್‌ ಫೈಟ್‌: ಮಹತ್ವದ ಕದನಕ್ಕೆ ಬೆಂಗಳೂರಿನಲ್ಲಿ ವೇದಿಕೆ

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಇಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಉಭಯ ತಂಡಗಳ ನಡುವಿನ ಮಹತ್ವದ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವೇದಿಕೆ ನಿರ್ಮಾಣವಾಗಿದೆ. ಇಂದಿನ ಹೈವೋಲ್ಟೇಜ್‌ ಪಂದ್ಯಕ್ಕಾಗಿ ಎರಡು ತಂಡಗಳು ತಮ್ಮ ತಯಾರಿ ಮಾಡಿಕೊಂಡಿದ್ದು, ಗೆಲುವಿನ ನಿರೀಕ್ಷೆ...

Read moreDetails

IND v BAN: ಚೇಸ್‌ ಮಾಸ್ಟರ್‌ ಅದ್ಭುತ ಬ್ಯಾಟಿಂಗ್‌: ಬಾಂಗ್ಲಾ ವಿರುದ್ಧ ಶತಕ ಸಿಡಿಸಿದ ಕೊಹ್ಲಿ

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ಹಾಗೂ ವಿಶ್ವ ಕ್ರಿಕೆಟ್‌ ಚೇಸ್‌ ಮಾಸ್ಟರ್‌ ವಿರಾಟ್‌ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಮತ್ತೊಂದು ಅದ್ಭುತ ಇನ್ನಿಂಗ್ಸ್‌ ಮೂಲಕ ತಮ್ಮ ವಿರಾಟ ರೂಪ ತೋರಿದ್ದಾರೆ. ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ ಕಿಂಗ್‌...

Read moreDetails

IND v BAN: ಚೇಸಿಂಗ್‌ನಲ್ಲಿ ಟೀಂ ಇಂಡಿಯಾ ಕಿಂಗ್‌: ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಸತತ 4ನೇ ಜಯ

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಜಯದ ಅಲೆಯಲ್ಲಿ ತೇಲುತ್ತಿರುವ ಭಾರತ, ಮತ್ತೊಂದು ಯಶಸ್ವಿ ಚೇಸಿಂಗ್‌ ಮೂಲಕ ಸತತ ನಾಲ್ಕನೇ ಗೆಲುವು ಸಾಧಿಸಿ ಪ್ರಾಬಲ್ಯ ಮೆರೆದಿದೆ. ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಈವರೆಗೂ ನಾಲ್ಕು ಪಂದ್ಯಗಳನ್ನ ಆಡಿದ್ದು 4 ಪಂದ್ಯಗಳಲ್ಲೂ...

Read moreDetails

PKL 2023: 10ನೇ ಆವೃತ್ತಿ ವೇಳಾಪಟ್ಟಿ ಪ್ರಕಟ: ಡಿಸೆಂಬರ್‌ 2ರಂದು ಉದ್ಘಾಟನಾ ಪಂದ್ಯ

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್‌ನ 10ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಡಿಸೆಂಬರ್‌ 2ರಂದು ಅಹಮದಾಬಾದ್‌ನ ಅರೆನಾ ಬೈ ಟ್ರಾನ್ಸ್‌ಸ್ಟೇಡಿಯ ಕ್ರೀಡಾಂಗಣದಲ್ಲಿ ಮೊದಲು ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ಹಾಗೂ ತೆಲುಗು ಟೈಟನ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಪ್ರೊ ಕಬಡ್ಡಿ ಲೀಗ್‌ನ...

Read moreDetails

IND v BAN: ಬಾಂಗ್ಲಾ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನ: ಭಾರತಕ್ಕೆ 257 ರನ್‌ಗಳ ಟಾರ್ಗೆಟ್‌

ಎದುರಾಳಿ ತಂಡದ ಪರಿಣಾಮಕಾರಿ ಬೌಲಿಂಗ್‌ ದಾಳಿ ನಡುವೆಯೂ ಜವಾಬ್ದಾರಿಯ ಬ್ಯಾಟಿಂಗ್‌ ಪ್ರದರ್ಶಿಸಿದ ಬಾಂಗ್ಲಾದೇಶ ಏಕದಿನ ವಿಶ್ವಕಪ್‌ನಲ್ಲಿ ಭಾರತಕ್ಕೆ 257 ರನ್‌ಗಳ ಟಾರ್ಗೆಟ್‌ ನೀಡಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು....

Read moreDetails

IND v BAN: ಸ್ಕ್ಯಾನಿಂಗ್‌ಗೆ ಒಳಪಟ್ಟ ಹಾರ್ದಿಕ್‌ ಪಾಂಡ್ಯ: ಕಮ್‌ಬ್ಯಾಕ್‌ ಕುರಿತು ಹೆಚ್ಚಿದ ಆತಂಕ

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಅದ್ಭುತ ಆರಂಭ ಕಂಡಿರುವ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ಪ್ರಮುಖ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಮುಂಬರುವ ಪಂದ್ಯಗಳಲ್ಲಿ ಆಡುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದ ವೇಳೆ ಹಾರ್ದಿಕ್‌...

Read moreDetails

IND v BAN: ಆರು ವರ್ಷಗಳ ಬಳಿಕ ಬೌಲಿಂಗ್‌ ಮಾಡಿ ಗಮನ ಸೆಳೆದ ಕಿಂಗ್‌ ಕೊಹ್ಲಿ

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, ಆರು ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಬೌಲಿಂಗ್‌ ಮಾಡುವ ಮೂಲಕ ಗಮನ ಸೆಳೆದರು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಗುರುವಾರ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ವಿರಾಟ್‌...

Read moreDetails

NZ v AFG: ಆಂಗ್ಲರ ವಿರುದ್ಧ ಗೆದ್ದ ವಿಶ್ವಾಸದಲ್ಲಿ ಕಿವೀಸ್‌ಗೆ ಸವಾಲು ನೀಡಲು ಅಫ್ಘಾನ್‌ ಸಜ್ಜು

ಏಕದಿನ ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿ ಮಿಂಚಿರುವ ಅಫ್ಘಾನಿಸ್ತಾನ, ಇದೇ ಆತ್ಮವಿಶ್ವಾಸದೊಂದಿಗೆ ನ್ಯೂಜಿ಼ಲೆಂಡ್‌ ತಂಡಕ್ಕೆ ಕಠಿಣ ಸವಾಲು ನೀಡಲು ತಯಾರಿ ಮಾಡಿಕೊಂಡಿದೆ. ಇಂದು(ಅ.18) ನಡೆಯುವ ಎರಡು ತಂಡಗಳ ರೋಚಕ ಹಣಾಹಣಿಗೆ ಚೆನ್ನೈನಲ್ಲಿ ವೇದಿಕೆ ಸಜ್ಜಾಗಿದೆ....

Read moreDetails

RSA v NED: ಡಚ್ಚರ ಡಿಚ್ಚಿಗೆ ಬೆಚ್ಚಿದ ಆಫ್ರಿಕಾ: 38 ರನ್‌ಗಳ ಹೀನಾಯ ಸೋಲು

ಐಸಿಸಿ ಏಕದಿನ ವಿಶ್ವಕಪ್‌-2023 ಟೂರ್ನಿಯಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಸೌತ್‌ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್‌ ತಂಡ 38 ರನ್‌ಗಳ ಅವಿಸ್ಮರಣೀಯ ಗೆಲುವು ಸಾಧಿಸುವ ಮೂಲಕ ಇತಿಹಾಸ ಬರೆದಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆದ...

Read moreDetails
Page 12 of 15 1 11 12 13 15

FOLLOW ME

INSTAGRAM PHOTOS