IND v BAN: ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಕಿಂಗ್ ಕೊಹ್ಲಿ ಪ್ರಾಬಲ್ಯ
ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಲಯ ಕಂಡುಕೊಂಡಿದ್ದು, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಮೂಡಿಸಿದ್ದಾರೆ. ಟೂರ್ನಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ್ ವಿರುದ್ಧ...
Read moreDetails









