IND v PAK: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಪಾಕ್: ರೋಹಿತ್ ಪಡೆಗೆ 192 ರನ್‌ಗಳ ಟಾರ್ಗೆಟ್
ಟೀಂ ಇಂಡಿಯಾದ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿದ ಪಾಕಿಸ್ತಾನ ಬ್ಯಾಟರ್‌ಗಳು ಏಕದಿನ ವಿಶ್ವಕಪ್‌ನ ಹೈವೋಲ್ಟೇಜ್ ಪಂದ್ಯದಲ್ಲಿ 191 ರನ್‌ಗಳಿಗೆ ಸರ್ವಪತನ ಕಂಡಿದೆ. India v Pakistan ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ...
Read moreDetails








