ADVERTISEMENT
C Dinesh

C Dinesh

IND v AFG: 2024ರಲ್ಲಿ ಭಾರತದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿರುವ ಅಫ್ಘಾನಿಸ್ತಾನ

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಅಫ್ಘಾನಿಸ್ತಾನ ಮುಂಬರುವ 2024ರ ಜನವರಿ 2ನೇ ವಾರದಲ್ಲಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವನ್ನ ಎದುರಿಸಲಿದೆ. ಉಭಯ ತಂಡಗಳು ಈಗಾಗಲೇ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ)...

Read moreDetails

IND v AUS: ಟಿ20 ಸರಣಿಯಲ್ಲಿ ಭಾರತ ವಿರುದ್ಧದ ಸರ್ವಕಾಲಿಕ ದಾಖಲೆ ಸನಿಹದಲ್ಲಿ ಮ್ಯಾಕ್ಸ್‌ವೆಲ್‌

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಸ್ಪೋಟಕ ಬ್ಯಾಟಿಂಗ್‌ನಿಂದ ಮಿಂಚಿದ್ದ ಗ್ಲೆನ್‌ ಮ್ಯಾಕ್ಸ್‌ವೆಲ್‌, ಭಾರತ ವಿರುದ್ಧದ ಟಿ20 ಸರಣಿಗಾಗಿ ಸಜ್ಜಾಗಿದ್ದು, ಈ ಸರಣಿಯಲ್ಲಿ ಟಿ20 ಕ್ರಿಕೆಟ್‌ನ ಸರ್ವಕಾಲಿಕ ದಾಖಲೆಯೊಂದರ ಸನಿಹದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಮುಖ ಆಲ್ರೌಂಡರ್‌ ಆಗಿರುವ ಗ್ಲೆನ್‌ ಮ್ಯಾಕ್ಸ್‌ವೆಲ್‌, ಭಾರತದ...

Read moreDetails

IND v AUS: ಆಸೀಸ್‌ ವಿರುದ್ಧದ ಟಿ20 ಸರಣಿ ವೇಳೆ ಬಾಬರ್‌, ಕೊಹ್ಲಿ ದಾಖಲೆ ಮೇಲೆ ಸೂರ್ಯ ಕಣ್ಣು

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಬಾರಿಗೆ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿರುವ ಸೂರ್ಯಕುಮಾರ್‌ ಯಾದವ್‌, ಈ ಸರಣಿಯ ಮೂಲಕ ಬಾಬರ್‌ ಆಜಂ ಹಾಗೂ ವಿರಾಟ್‌ ಕೊಹ್ಲಿ ಅವರ ದಾಖಲೆಯನ್ನ ಮುರಿಯುವ ನಿರೀಕ್ಷೆಯಲ್ಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟಿಂಗ್‌ನಿಂದ ಮಿಂಚಿರುವ ಸೂರ್ಯ,...

Read moreDetails

IND v AUS: ಭಾರತ ವಿರುದ್ಧದ ಟಿ20 ಸರಣಿ: ವಾರ್ನರ್‌ ಸೇರಿ ಆಸೀಸ್‌ನ ಹಲವರು ಗೈರು

ಇತ್ತೀಚಿಗಷ್ಟೇ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಆಸ್ಟ್ರೇಲಿಯಾ ತಂಡ ಭಾರತ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿದೆ. ಈ ನಡುವೆ ನವೆಂಬರ್‌ 23ರಿಂದ ಆರಂಭವಾಗುವ ಸರಣಿಯಿಂದ ಡೇವಿಡ್‌ ವಾರ್ನರ್‌ ಸೇರಿ ಹಲವು ಹಿರಿಯ ಆಟಗಾರರು ಹೊರಗುಳಿಯಲಿದ್ದಾರೆ. ಆಸೀಸ್‌ನ ಆರಂಭಿಕ...

Read moreDetails

IND v AUS: ಟಿ20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್‌ಗೆ ನಾಯಕತ್ವದ ಹೊಣೆ

ಬಹುನಿರೀಕ್ಷಿತ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಸೋಲಿನ ಆಘಾತ ಕಂಡ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧ ನಡೆಯುವ ಟಿ20 ಸರಣಿಗೆ ಸಜ್ಜಾಗಿದ್ದು, ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ....

Read moreDetails

IND v AUS: ವಿಶ್ವಕಪ್‌ 2023ರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಗಮನ ಸೆಳೆದ ವಿರಾಟ್‌ ಕೊಹ್ಲಿ

ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನದ ಮೂಲಕ ಮಿಂಚಿದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, 2023ರ ವಿಶ್ವಕಪ್‌ನ ಸರಣಿ ಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಹೊಂದಿದ್ದ ವಿರಾಟ್‌ ಕೊಹ್ಲಿ, ಟೀಂ ಇಂಡಿಯಾದ ಯಶಸ್ಸಿನಲ್ಲಿ...

Read moreDetails

IND v AUS: ವಿಶ್ವಕಪ್‌ ಫೈನಲ್‌ನಲ್ಲಿ ಆಸೀಸ್‌ ಪರ ಶತಕದ ಸಿಡಿಸಿದ 3ನೇ ಆಟಗಾರ ಟ್ರಾವಿಸ್‌ ಹೆಡ್‌

ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ ಮಿಂಚಿದ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌(137) ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು. ಅಲ್ಲದೇ ತಮ್ಮ ಈ ಪ್ರದರ್ಶನದ ಮೂಲಕ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಶತಕ ಸಿಡಿಸಿದ ಆಸೀಸ್‌ನ 3ನೇ ಆಟಗಾರ ಎಂಬ...

Read moreDetails

IND v AUS: ವಿಶ್ವಕಪ್‌ ಫೈನಲ್‌ ಸೋಲು: ಮೈದಾನದಲ್ಲೇ ಕಣ್ಣೀರಿಟ್ಟ ಆಟಗಾರರು

ಕೋಟ್ಯಾಂತರ ಕ್ರಿಕೆಟ್‌ ಪ್ರೇಮಿಗಳಲ್ಲಿ ದೊಡ್ಡ ನಿರೀಕ್ಷೆ ಮೂಡಿಸಿದ್ದ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಸೋಲಿನ ಆಘಾತದೊಂದಿಗೆ ಟೀಂ ಇಂಡಿಯಾದ ಪ್ರಶಸ್ತಿ ಗೆಲುವಿನ ಕನಸು ಭಗ್ನಗೊಂಡಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ರೋಹಿತ್‌ ಶರ್ಮಾ...

Read moreDetails

IND v AUS: ಟ್ರಾವಿಸ್‌ ಹೆಡ್‌ ಬೊಂಬಾಟ್‌ ಶತಕ: 6ನೇ ಬಾರಿಗೆ ಏಕದಿನ ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ

ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌(137) ಬೊಂಬಾಟ್‌ ಶತಕ ಹಾಗೂ ಮಾರ್ನಸ್‌ ಲಬುಶೇನ್‌(58*) ಜವಾಬ್ದಾರಿಯ ಬ್ಯಾಟಿಂಗ್‌ನಿಂದ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತವನ್ನ 6 ವಿಕೆಟ್‌ಗಳಿಂದ ಮಣಿಸಿದ ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್‌ ಪಟ್ಟಕ್ಕೇರಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ...

Read moreDetails

IND v AUS: ವಿಶ್ವಕಪ್‌ ಸೆಮೀಸ್‌/ಫೈನಲ್‌ನಲ್ಲಿ ಅರ್ಧಶತಕ: ಭಾರತದ ಪರ ದಾಖಲೆ ಬರೆದ ಕೊಹ್ಲಿ

ವಿಶ್ವ ಕ್ರಿಕೆಟ್‌ನ ದಾಖಲೆಗಳ ಸರದಾರ ಎನಿಸಿರುವ ಟೀಮ್‌ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ. ಅಹ್ಮದಾಬಾದ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಕೊಹ್ಲಿ,...

Read moreDetails
Page 2 of 15 1 2 3 15

FOLLOW ME

INSTAGRAM PHOTOS