IND v AUS: ವಿಶ್ವಕಪ್ ಆವೃತ್ತಿಯಲ್ಲಿ ಹೆಚ್ಚು ರನ್‌ಗಳಿಸಿದ ಕ್ಯಾಪ್ಟನ್ ಎನಿಸಿದ ರೋಹಿತ್
ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಆ ಮೂಲಕ ಏಕದಿನ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಹೆಚ್ಚು ರನ್‌ಗಳಿಸಿದ ನಾಯಕ ಎನಿಸಿಕೊಂಡಿದ್ದಾರೆ. ಪ್ರಸಕ್ತ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್‌ನ ಮೂಲಕ ಎದುರಾಳಿ ತಂಡಗಳ...
Read moreDetails









