IND v AUS: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾದ ODI ಸಾಧನೆ ಹೀಗಿದೆ
ಏಕದಿನ ವಿಶ್ವಕಪ್‌ನಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಭಾರತ ಇದೀಗ ನ.19ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕಾಗಿ ಭರ್ಜರಿ ತಯಾರಿ ಆರಂಭಿಸಿದೆ. ಬಹುನಿರೀಕ್ಷಿತ ಹೈವೋಲ್ಟೇಜ್ ಫೈನಲ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದಕ್ಕಾಗಿ ಅದ್ದೂರಿ ವೇದಿಕೆ ಕೂಡ ಸಜ್ಜಾಗಿದೆ....
Read moreDetails









