IND v NZ: ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನ ಪಡೆದು ದಾಖಲೆ ಬರೆ ಶಮಿ
ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನ ಪಡೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಪರಿಣಾಮಕಾರಿ ಬೌಲಿಂಗ್ ಮೂಲಕ ಟೀಂ ಇಂಡಿಯಾದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವೇಗದ ಬೌಲರ್...
Read moreDetails









