ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಗೆ ಹೆಚ್ಚಳ: ಸಚಿವ ಸಂಪುಟದಿಂದ ಅನುಮೋದನೆ, 10% ರಿಂದ 15%ಗೆ ಏರಿಕೆ
ರಾಜ್ಯ ಸರ್ಕಾರವು ಮುಸ್ಲಿಂ ಸಮುದಾಯದ ಸಬಲೀಕರಣದ ದೃಷ್ಟಿಯಿಂದ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ವಸತಿ ಯೋಜನೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ವಿಧಾನಸೌಧದಲ್ಲಿ ಮಹತ್ವದ...
Read more









