ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ (BJP) ಆತ್ಮಾವಲೋಕನ ಸಭೆ ನಡೆಸಿದ್ದು, ಸೋಲಿಗೆ ಕಾಂಗ್ರೆಸ್ ನ ಗ್ಯಾರಂಟಿಗಳೇ ಕಾರಣ ಎಂದು ಹೇಳಿದೆ. ಸಭೆಯಲ್ಲಿ ಹಲವರು ಸೋಲಿಗೆ ಗ್ಯಾರಂಟಿಗಳೇ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಪ್ರಣಾಳಿಕೆ ಕಾಂಗ್ರೆಸ್ ನ...
Read more