ಬಾಗಲಕೋಟೆ ಕ್ಷೇತ್ರದಲ್ಲಿ ಸಹೋದರರ ಸವಾಲ್!
ಬಾಗಲಕೋಟೆ : ಬಿಜೆಪಿ ಭದ್ರಕೋಟೆಯಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರರ ಮಧ್ಯೆಯೇ ಟಿಕೆಟ್ ಗಾಗಿ ಫೈಟ್ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 2004ರಿಂದ ಬಿಜೆಪಿ ಬಲಿಷ್ಠವಾಗಿ ಬೆಳೆಯತೊಡಗಿತು. ಪಕ್ಷದ ಅಭ್ಯರ್ಥಿಗಳು ಬದಲಾದರೂ ಗೆಲುವು ಮಾತ್ರ ಬಿಜೆಪಿಗೆ ಎನ್ನುವಷ್ಟರ ಮಟ್ಟಿಗೆ ಬಿಜೆಪಿಗೆ ಉತ್ತಮ ವಾತಾವರಣ...
Read moreDetails









