ADVERTISEMENT
Author2

Author2

ಕಿಚ್ಚನಿಗೆ ಬೆದರಿಕೆ ಪತ್ರ ಬರೆದವರು ಯಾರು ಗೊತ್ತಾ?

ಖಾಸಗಿ ವಿಡಿಯೋ ಲೀಕ್ (Video Leak) ಮಾಡುವುದಾಗಿ ಬೆದರಿಸಿ ಪತ್ರ ಬರೆದವರು ಸಿನಿಮಾ ರಂಗದವರೇ ಕಿಚ್ಚ ಸುದೀಪ್ (Sudeep) ಹೇಳಿದ್ದಾರೆ. ಈ ರೀತಿ ಪತ್ರ ಬರೆದವರು ಯಾರು ಅಂತಾನು ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಪಾಠ ಕಲಿಸುತ್ತೇವೆ. ಯಾವುದರ ಮೂಲಕ ಅವರಿಗೆ...

Read moreDetails

ಸ್ನಾನಕ್ಕೆಂದು ತೆರಳಿದ್ದ ಐವರು ಪುರೋಹಿತರು ನೀರಲ್ಲಿ ಮುಳುಗಿ ಸಾವು

ಚೆನ್ನೈ: ಸ್ನಾನಕ್ಕೆಂದು ತೆರಳಿದ್ದ ಐವರು ಪುರೋಹಿತರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪಂಗುಣಿ (Panguni) ಆಚರಣೆಯ ಹಿನ್ನೆಲೆಯಲ್ಲಿ ತಮಿಳುನಾಡಿನ (Tamil Nadu) ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಹತ್ತಿರ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ನಡೆದಿದೆ. ಮೃತಪಟ್ಟವರನ್ನು ಸೂರ್ಯ (24),...

Read moreDetails

ಸ್ಫೋಟಕ ಗಿಫ್ಟ್ ಕೊಟ್ಟ ಭೂಪ

ವಿವಾಹಕ್ಕೆ ಉಡುಗೊರೆಯಾಗಿ ನೀಡಿದ್ದ ಹೋಂ ಥಿಯೇಟರ್ ಸ್ಫೋಟಗೊಂಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.. ಹೋಂ ಥಿಯೇಟರ್ ಸಿಸ್ಟಂನಲ್ಲಿ ಬಾಂಬ್ ಇಟ್ಟಿದ್ದಾಗಿ ನವ ವಿವಾಹಿತೆಯ ಮಾಜಿ ಪ್ರಿಯಕರ ಒಪ್ಪಿಕೊಂಡಿದ್ದಾನೆ. ಮ್ಯೂಸಿಕ್ ಸಿಸ್ಟಂ ಪ್ಲೇ ಮಾಡುತ್ತಿದ್ದಂತೆ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂದ್ದು,...

Read moreDetails

ಟ್ಯಾಂಕ್ ನಲ್ಲಿ ಮುಳುಗಿ ಐವರು ಮಕ್ಕಳು ಸಾವು

ನೀರಿನ ಟ್ಯಾಂಕರ್ ನಲ್ಲಿ ಬಿದ್ದು ಐವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚೆನ್ನೈನಲ್ಲಿ ನಡೆದಿದೆ. ದೇವಸ್ಥಾನದಲ್ಲಿ ಪೂಜಾ ವಿಧಿ-ವಿಧಾನಗಳು ನಡೆಯುತ್ತಿರುವ ಸಂದರ್ಭದಲ್ಲಿ ನೀರಿನ ಟ್ಯಾಂಕ್ನಲ್ಲಿ ಮುಳುಗಿ ಐವರು ಮಕ್ಕಳು ಬಿದ್ದಿದ್ದಾರೆ. ಘಟನೆಯ ನಿಖರ ಕಾರಣ ತಿಳಿದು ಬಂದಿಲ್ಲ. ಐವರು ಮಕ್ಕಳ...

Read moreDetails

ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಸುದೀಪ್

ಕಿಚ್ಚ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೀತಿಯ ವ್ಯಕ್ತಿಯ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಬಂದಿದ್ದೇನೆ. ನಾನು ಸಿನಿಮಾಗೆ ‌ಎಂಟ್ರಿ‌ ಕೊಟ್ಟಾಗ ಬೊಮ್ಮಾಯಿ ರಾಜಕೀಯಕ್ಕೆ ಬಂದರು. ಆ ವ್ಯಕ್ತಿ ಪರವಾಗಿ ನಾನು ಬೆಂಬಲ‌...

Read moreDetails

ಅಕ್ಕನ ಎದುರೇ ತಂಗಿಯ ಮೇಲೆ ಅತ್ಯಾಚಾರ

ಕಳ್ಳತನ ಮಾಡಲು ಬಂದ ವ್ಯಕ್ತಿಯೊಬ್ಬ ಬಾಲಕಿಯನ್ನು ಆಕೆಯ ಅಕ್ಕನ ಎದುರೇ ಅತ್ಯಾ ನಡೆಸಿರುವ ಹೀನ ಕೃತ್ಯ ದೆಹಲಿಯ ಅಶೋಕ್ ವಿಹಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲದೇ, ಪಾಪಿಯು ಅಲ್ಲಿದ್ದ ಸಂತ್ರಸ್ತೆಯ ಸಹೋದರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಈ ಕುರಿತು ದೂರು...

Read moreDetails

ಪುಷ್ಪಾ 2: ರಶ್ಮಿಕಾ ಫಸ್ಟ್ ಲುಕ್ ರಿಲೀಸ್

ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಂದು ಹುಟ್ಟು ಹಬ್ಬ (Birthday) ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪುಷ್ಪಾ 2 ಚಿತ್ರ ತಂಡದಿಂದ ಅವರಿಗೆ ಉಡುಗೊರೆ ಒಂದು ಸಿಕ್ಕಿದ್ದು, ಪುಷ್ಪಾ 2 ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಪುಷ್ಪಾ 2 ಸಿನಿಮಾದಲ್ಲಿ...

Read moreDetails

ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ!

ನಟ ಕಿಚ್ಚ ಸುದೀಪ್ (Sudeep) ಅವರಿಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ (Puttenahalli) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ (Video Leak) ಮಾಡುವುದಾಗಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ...

Read moreDetails

ಕಡಿಮೆ ದರದಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಸ ಮೊಬೈಲ್

ಮಾರುಕಟ್ಟೆಯಲ್ಲಿ ಈಗ ಹೊಸ ಆವಿಷ್ಕಾರದ ಮೊಬೈಲ್ ಗಳದ್ದೇ ಸದ್ದು. ಜನರ ಬಜೆಟ್ ದರಕ್ಕೆ ಅನುಗುಣವಾಗಿ ವಿವಿಧ ರೀತಿಯ ಫೀಚರ್ ಇರುವ ಸ್ಮಾರ್ಟ್ಫೋನ್ಗಳು ಖರೀದಿಗೆ ದೊರೆಯುತ್ತಿದೆ. ನೋಕಿಯ ಕಂಪನಿ ಹೊಸದಾಗಿ ಸಿ ಸರಣಿಯಲ್ಲಿ ಬಿಡುಗಡೆ ಮಾಡಿರುವ ನೋಕಿಯಾ C12 ಪ್ಲಸ್, ದೇಶದಲ್ಲಿ ಸದ್ಯ...

Read moreDetails

ಮೂರು ತಿಂಗಳ ಹಸುಗೂಸು ಕೊಂದು ಆತ್ಮಹತ್ಯೆ

ತಮ್ಮ ಮೂರು ತಿಂಗಳ ಮಗುವಿಗೆ ನೇಣು ಹಾಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ಸಮೀಪದ ಚೆವೆಲ್ಲಾ ಮಂಡಲದ ದೇವ್ರಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ದಂಪತಿಯನ್ನು ಅಶೋಕ್ (30) ಮತ್ತು ಅಂಕಿತಾ (20) ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಸುಗೂಸಿಗೆ...

Read moreDetails
Page 1131 of 1145 1 … 1,130 1,131 1,132 … 1,145

FOLLOW ME

INSTAGRAM PHOTOS