ಐಪಿಎಲ್ ಗೆ ಎಂಟ್ರಿ ಕೊಟ್ಟ ದಸುನ್ ಶಾನಕ
ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಐಪಿಎಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹರಾಜಿನಲ್ಲಿ 50 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶಾನಕ ಅವರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೆ, ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿ ಇರುವ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ತಂಡವು...
Read moreDetails








