ಸುಧಾಕರ್ ಹಣದ ದಾಹ ಪ್ರತಿ ಹಳ್ಳಿಗರಿಗೂ ಗೊತ್ತಿದೆ – ಕುಮಾರಸ್ವಾಮಿ
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಸಚಿವ ಡಾ. ಕೆ ಸುಧಾಕರ್ (K Sudhakar) ಕುರಿತು ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ (JDS) 120 ಸ್ಥಾನಗಳಲ್ಲಿ ಗೆಲುವು ಸಾದಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಚಿವ...
Read moreDetails









