ಕ್ಷುಲ್ಲಕ ಕಾರಣಕ್ಕೆ ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಪಾಪಿಗಳು
ಕರ್ಕಶ ಸಂಗೀತ ನಿಲ್ಲಿಸುವಂತೆ ತುಂಬು ಗರ್ಭಿಣಿ ಮನವಿ ಮಾಡಿದ್ದಕ್ಕೆ ಕೋಪಗೊಂಡ ಪಾಪಿಗಳು, ಗುಂಡು ಹಾರಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಹೊಟ್ಟೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಗರ್ಭಪಾತವಾಗಿದೆ. ಸದ್ಯ ಮಹಿಳೆ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ...
Read moreDetails








