ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಪಾಪಿ!
ಚಲಿಸುತ್ತಿದ್ದ ರೈಲಿನಲ್ಲಿ ಪಾಪಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಳಕಿಗೆ ಬಂದಿದೆ. ರೈಲು ಕೇರಳದ ಕೊರಾಪುಳ ರೈಲ್ವೆ ಸೇತುವೆ ತಲುಪಿದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ ಹಚ್ಚಿದ್ದಾನೆ. ಪರಿಣಾಮ...
Read moreDetails









