ADVERTISEMENT
Author2

Author2

ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡ ಪಾವಗಡ ಮುಖಂಡರು!

ಪಾವಗಡ ಶಾಸಕ ವೆಂಕಟರವಣಪ್ಪ ಅವರ ಪುತ್ರ ವೆಂಕಟೇಶ್ ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಪಾವಗಡ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಗೌಪ್ಯವಾಗಿ ಸಭೆ ನಡೆಸಿ, ಶಾಸಕರ ಪುತ್ರನಿಗೆ ಟಿಕೆಟ್ ಘೋಷಣೆ ಮಾಡಿದ್ದಕ್ಕೆ ಆಕ್ಷೇಪ...

Read moreDetails

ಎಸ್.ಆರ್. ಶ್ರಿನಿವಾಸ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಜೆಡಿಎಸ್ ಗೆ ಆಘಾತ!

ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲಿಯೇ ಗುಬ್ಬಿ ಜೆಡಿಎಸ್ ಗೆ ಆಘಾತ ಎದುರಾಗಿದೆ. ಜೆಡಿಎಸ್ ನಲ್ಲಿದ್ದುಕೊಂಡೆ ಎಸ್.ಆರ್. ಶ್ರೀನಿವಾಸ್ ಅವರಿಗೆ ಪಟ್ಟಣ ಪಂಚಾಯಿತಿ ಸದಸ್ಯರು ಬಾಹ್ಯ ಬೆಂಬಲಕ್ಕೆ ನಿಂತಿದ್ದಾರೆ. ಗುಬ್ಬಿ ಪಟ್ಟಣ ಪಂಚಾಯ್ತಿಯ ಜೆಡಿಎಸ್ ಪಕ್ಷದ 9 ಸದಸ್ಯರಿಂದ ಕಾಂಗ್ರೆಸ್ ಗೆ...

Read moreDetails

ಶಾಸಕರ ಪುತ್ರನ ವಾಹನ ತಪಾಸಣೆ ಮಾಡದ ಅಧಿಕಾರಿಗಳು!

ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಹೊರವಲಯದಲ್ಲಿ ಶಾಸಕರ ಪುತ್ರನ ವಾಹನವನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಹೊರವಲಯದಲ್ಲಿ ಚುನಾವಣಾ ಚೆಕ್ ಪೋಸ್ಟ್ ನಿರ್ಮಿಸಲಾಗಿತ್ತು. ಆದರೆ, ಅಲ್ಲಿನ ಸಿಬ್ಬಂದಿ ಶಾಸಕರ ಪುತ್ರನ ಕಾರನ್ನು ಚೆಕ್ ಮಾಡದೆ...

Read moreDetails

ನಾನು ಮಾನಸಿಕವಾಗಿ ಕೋಲಾರದಿಂದ ಸ್ಪರ್ಧಿಸಲು ಸಿದ್ಧ – ಸಿದ್ದರಾಮಯ್ಯ

ನಾನು ಮಾನಸಿಕವಾಗಿ ಕೋಲಾರದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಆದರೆ, ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಹೈಕಮಾಂಡ್ ಎಲ್ಲಿಯೇ ಸ್ಪರ್ಧೆ ಮಾಡಲು ಸೂಚಿಸಿದರೂ ನಾನು ಮಾತ್ರ ಸ್ಪರ್ಧಿಸಲು ಸಿದ್ಧ ಎಂದು ಹೇಳಿದ್ದಾರೆ....

Read moreDetails

ಶಿರಹಟ್ಟಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ!

ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಹಾಲಿ ಶಾಸಕ ರಾಮಪ್ಪ ಲಮಾಣಿ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಂಡಾಯ ಸಾರಿದ್ದಾರೆ. ಗದಗ ಜಿಲ್ಲೆಯಲ್ಲಿ ಶಿರಹಟ್ಟಿ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಲಕ್ಷ್ಮೇಶ್ವರ ಪಟ್ಟಣದ ಪಂಚಾಚಾರ್ಯ ಮಂಗಲ...

Read moreDetails

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಅಂತಿಮ- ಗೋಪಾಲಕೃಷ್ಣ

ನಾನು ಶಾಸಕನಾಗಿ 30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಬಳ್ಳಾರಿ ಜಿಲ್ಲೆಯಲ್ಲಿ ಕೂಡ ನಾನು ಕೆಲಸ ಮಾಡಿದ್ದೇನೆ. ಕೂಡ್ಲಿಗಿ ಕ್ಷೇತ್ರದಲ್ಲಿ ಕೂಡಾ ನಾನು ಶಾಸಕನಾಗಿ ಕೆಲಸ ಮಾಡಿದ್ದೇನೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಗೋಪಾಲಕೃಷ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read moreDetails

ನಂಜನಗೂಡಿನಲ್ಲಿ ದೊಡ್ಡ ಜಾತ್ರೆಯ ವೈಭವ!

ಮೈಸೂರು: ನಂಜನಗೂಡಿನಲ್ಲಿ ದೊಡ್ಡ ಜಾತ್ರೆ ವೈಭವ ಕಂಡು ಜನರು ಪುಳಕಿತರಾಗಿದ್ದಾರೆ. ನಂಜನಗೂಡು ನಂಜುಂಡೇಶ್ವರನ ಸನ್ನಿಧಿಯಲ್ಲಿ ರಥೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತದ ವತಿಯಿಂದ ಬೆಳಗ್ಗೆ 6 ರಿಂದ...

Read moreDetails

ವೀಕೆಂಡ್‌ ಮಸ್ತಿಗೆ ಮೂರು ಜೀವ ಬಲಿ

ಚಿಕ್ಕಬಳ್ಳಾಪುರ : ವೀಕೆಂಡ್ ಮೋಜು ಮಸ್ತಿ ಮಾಡಲು ಹೋಗಿ ಮೂವರು ನೀರುಪಾಲಾಗಿರುವ ಘಟನೆ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ರಾಧಿಕಾ(21), ಇಮ್ರಾನ್(21), ಪೂಜಾ(21) ಎಂದು ಗುರುತಿಸಲಾಗಿದೆ. ಮೂವರು ಸ್ನೇಹಿತರಾಗಿದ್ದು, ಬೆಂಗಳೂರಿನ ಸಾರಾಯಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ....

Read moreDetails

ಮಗು ಕಚ್ಚಿಕೊಂಡು ಓಡಾಡಿದ ನಾಯಿ!

ಶಿವಮೊಗ್ಗ: ಶ್ವಾನವೊಂದು ನವಜಾತ ಹೆಣ್ಣು ಶಿಶುವನ್ನು ಕಚ್ಚಿಕೊಂಡು ಆಸ್ಪತ್ರೆಯ ಆವರಣದಲ್ಲಿ ಓಡಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಶ್ವಾನವೊಂದು ನವಜಾತ ಶಿಶುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್‌ನ ಆವರಣದಲ್ಲಿ ಓಡಾಡಿದೆ. ಇದನ್ನು ಗಮನಿಸಿದ ನಾಗರಿಕರು...

Read moreDetails

ವಿಷಕಾರಿ ಹುಲ್ಲು ಸೇವಿಸಿ 34 ಕುರಿಗಳು ಸಾವು!

ದಾವಣಗೆರೆ: ವಿಷಕಾರಿ‌ ಹುಲ್ಲು ತಿಂದ ಪರಿಣಾಮ 34 ಕುರಿಗಳು ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಒಂಟಿಹಾಳ್ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದಲ್ಲಿ ಬೆಳೆದಿದ್ದ ವಿಚಿತ್ರ ರೀತಿಯ ಹುಲ್ಲು ತಿಂದು ಕುರಿಗಳು ಇದ್ದಕ್ಕಿದ್ದಂತೆ ಒಂದಾದರೊಂದಂತೆ ಸಾವನ್ನಪ್ಪಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು...

Read moreDetails
Page 1143 of 1145 1 1,142 1,143 1,144 1,145

FOLLOW ME

INSTAGRAM PHOTOS