ADVERTISEMENT
Author2

Author2

2ನೇ ವಿಶ್ವಕಪ್ ಗೆಲುವಿಗೆ ಬರೋಬ್ಬರಿ 12 ವರ್ಷ!

ಭಾರತ ಕ್ರಿಕೆಟ್ ತಂಡವು ಇದೇ ದಿನ ಬರೋಬ್ಬರಿ 12 ವರ್ಷಗಳ ಹಿಂದೆ ಇತಿಹಾಸ ಸೃಷ್ಟಿ ವಿಶ್ವಕಪ್ ಗೆ ಮುತ್ತಿಕ್ಕಿತ್ತು. ಸದ್ಯ ಇದನ್ನು ಭಾರತೀಯರು ನೆನಪಿಸಿಕೊಂಡು ಪುಳಕಿತರಾಗುತ್ತಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ್ದ ಭಾರತ ಎರಡನೇ ಬಾರಿಗೆ...

Read more

ಗುಜರಾತ್ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ ರಾಹುಲ್!

ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ಪ್ರಕರಣದ ಕುರಿತು ರಾಹುಲ್ ಗಾಂಧಿ ಸದ್ಯ ಮೇಲ್ಮನವಿ ಸಲ್ಲಿಸಲಿದ್ದಾರೆ. ಮಾರ್ಚ್ 24 ರಂದು ಸೂರತ್ ನ್ಯಾಯಾಲಯವು...

Read more

ಭಾರತದ ಮಾಜಿ ಕ್ರಿಕೆಟರ್ ವಿಧಿವಶ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಲೀಂ ದುರಾನಿ ಇಹಲೋಕ ತ್ಯಜಿಸಿದ್ದಾರೆ. 1960ರ ದಶಕದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗರಾಗಿದ್ದ ಸಲೀಂ ದುರಾನಿ ಅವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಆಲ್ರೌಂಡರ್ ಕ್ರಿಕೆಟಿಗರಾಗಿದ್ದ ದುರಾನಿ ಅವರು ಬಾಲಿವುಡ್...

Read more

ನೀತಿ ಸಂಹಿತೆ ಉಲ್ಲಂಘನೆ – ಕೆಆರ್ ಪಿ ಪಕ್ಷದ ಆಂಬುಲೆನ್ಸ್ ವಶಕ್ಕೆ

ಕೊಪ್ಪಳ : ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಕೆಆರ್ ಪಿ ಪಕ್ಷದ ಆಂಬುಲೆನ್ಸ್ ನ್ನು ಕನಕಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಲಿ ಜನಾರ್ಧನ ರೆಡ್ಡಿ ಅವರು ಗಂಗಾವತಿ ಕ್ಷೇತ್ರದಲ್ಲಿನ ಸಾರ್ವಜನಿಕರ ಅನಕೂಲಕ್ಕಾಗಿ ಇತ್ತೀಚೆಗೆ ಆಂಬುಲೆನ್ಸ್ ಸೇವೆ ಆರಂಭಿಸಿದ್ದರು. ಆಂಬುಲೆನ್ಸ್ ನ್ನು...

Read more

T20 ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ!

ಐಪಿಎಲ್ ಪಂದ್ಯಗಳು ರಾಜ್ಯ ರಾಜಧಾನಿಯಲ್ಲಿ ನಡೆಯುವ ದಿನದಂದು ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅನುಕೂಲವಾಗಲಿ ಎಂಬ ಉದ್ಧೇಶದಿಂದ ನಮ್ಮ ಮೆಟ್ರೋ ಸೇವೆಯನ್ನು ತಡರಾತ್ರಿಯವರೆಗೂ ವಿಸ್ತರಿಸಲಾಗಿದೆ. ಲೀಗ್ ಹಂತದ 5 ಪಂದ್ಯಾವಳಿಗಳು ಏಪ್ರಿಲ್ 10, 17, 26 ಮತ್ತು ಮೇ 21 ರಂದು ಬೆಂಗಳೂರಿನ...

Read more

ಬಿಜೆಪಿ ಮುಖಂಡನ ಬರ್ಬರ ಕೊಲೆ

ದುರ್ಗಾಪುರ: ಬಿಜೆಪಿ ಮುಖಂಡ ಹಾಗೂ ಕಲ್ಲಿದ್ದಲು ವ್ಯಾಪಾರಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ. ಬಿಜೆಪಿ ಮುಖಂಡ ರಾಜೇಶ್ ಅಲಿಯಾಸ್ ರಾಜು ಝಾ ಅವರನ್ನು ಶನಿವಾರ ಸಂಜೆ ಪಶ್ಚಿಮ ಬಂಗಾಳದ ದುರ್ಗಾಪುರದ ಶಕ್ತಿಗಢದಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ...

Read more

ಶಿವಾಜಿ ಸುರತ್ಕಲ್ – 2 ಟ್ರೇಲರ್ ರಿಲೀಸ್

ನಟ ರಮೇಶ್ ಅರವಿಂದ್ ನಟಿಸಿರುವ ಶಿವಾಜಿ ಸುರತ್ಕಲ್ 2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಭಿಮಾನಿಗಳು ಹಾಗೂ ಸಿನಿ ರಸಿಕರು ಟ್ರೈಲರ್‌ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಕಾಶ್ ಶ್ರೀವತ್ಸ ನಿರ್ದೇಶಿಸಿರುವ ಈ ಚಿತ್ರವನ್ನು ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ. ಶಿವಾಜಿ...

Read more

ಭೀಕರ ಅಪಘಾತ – ನವದಂಪತಿ ಬಲಿ!

ಭೀಕರ ಅಪಘಾತದಲ್ಲಿ ನವದಂಪತಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರ ಹತ್ತಿರ ಇರುವ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಬೆಳಕಿಗೆ ಬಂದಿದೆ. ಟ್ಯಾಂಕರ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ....

Read more

ವಿರೋಧಿಗಳೊಂದಿಗೆ ಫೈಟ್ ಮಾಡಲು ಕಾಂಗ್ರೆಸ್ ನಲ್ಲಿ ಇಲ್ಲ ಪ್ರಭಲ ಅಭ್ಯರ್ಥಿ!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ನ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. 224 ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಕಾಂಗ್ರೆಸ್ ಗೆ ಕೆಲವು ಪ್ರಮುಖ ಕ್ಷೇತ್ರಗಳಲ್ಲಿಯೇ ಸೂಕ್ತ ಅಭ್ಯರ್ಥಿಗಳು ಇಲ್ಲದಂತಾಗಿದೆ. ಚನ್ನಪಟ್ಟಣ, ಯಶವಂತಪುರ, ಕೆ.ಆರ್.ಪುರ ಹಾಗೂ ಚಿಕ್ಕಬಳ್ಳಾಪುರದಲ್ಲಿ...

Read more

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

ವಾಷಿಂಗ್ಟನ್‌ : ಅಮೆರಿಕದಲ್ಲಿ ಭೀಕಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆರಿಕದ ಅರ್ಕಾನ್ಸಾಸ್‌ ಮತ್ತು ಇಲಿನಾಯ್ಸ್‌ ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು ಜನ ಗಾಯಗೊಂಡಿದ್ದು, 7 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಿಂದ ಅಪಾರ ಪ್ರಮಾಣದ ನಷ್ಟ...

Read more
Page 1144 of 1144 1 1,143 1,144

FOLLOW ME

INSTAGRAM PHOTOS