ADVERTISEMENT
Author2

Author2

ಫ್ಲೈ ಓವರ್ ನಿಂದ ಕೆಳಗೆ ಬಿದ್ದು ಯುವಕ ಸಾವು

ಬೆಂಗಳೂರು: ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ಏರ್‌ಪೋರ್ಟ್ ರಸ್ತೆಯ (Airport Road) ಮಾಲ್ ಆಫ್ ಏಷ್ಯಾ (Mall Of Asia) ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಹೆಬ್ಬಾಳದ (Hebbal)...

Read moreDetails

ಅನೈತಿಕ ಸಂಬಂಧಕ್ಕೆ ಹೆಣವಾದ ವಿವಾಹಿತೆ

ಬೆಂಗಳೂರು: ವಿವಾಹಿತ ಮಹಿಳೆ (Married Women) ಯೋರ್ವಳು ಅನೈತಿಕ ಸಂಬಂಧದ ಹಿಂದೆ ಬಿದ್ದು ಕೊಲೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆ ಆರೋಪಿ ಬಂಧನವಾಗಿದ್ದು, ಪೊಲೀಸ್‌ ತನಿಖೆ ವೇಳೆ ಆರೋಪಿಯ ವಿಕೃತಿ, ಕ್ರೌರ್ಯ...

Read moreDetails

ತನ್ನ ಮಗಳನ್ನು ತಾನೇ ಕೊಲೆ ಮಾಡಿದ ತಾಯಿ

ಹಾಸನ: ತನ್ನ 6 ವರ್ಷದ ಮಗಳನ್ನೇ ತಾಯಿ ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾನ್ವಿ (6) ತಾಯಿಯಿಂದಲೇ ಕೊಲೆಯಾದ ದುರ್ದೈವಿ ಮಗು. ಶ್ವೇತಾ (36) ಮಗಳನ್ನೇ...

Read moreDetails

ಜೀವ ಉಳಿಸಿದ ಆಟೋ ಚಾಲಕನಿಗೆ ಧನ್ಯವಾದ ಅರ್ಪಿಸಿದ ಸೈಫ್ ಅಲಿಖಾನ್

ಮುಂಬಯಿ: ಸರಿಯಾದ ಸಮಯಕ್ಕೆ ನಟ ಸೈಫ್ ಅಲಿ ಖಾನ್‌ (Saif Ali Khan) ರನ್ನು ಆಸ್ಪತ್ರೆಗೆ ಸಾಗಿಸಿ, ಜೀವ ಉಳಿಸಿದ್ದ ಆಟೋ ಚಾಲಕನಿಗೆ ಧನ್ಯವಾದ ಅರ್ಪಿಸಲಾಗಿದೆ. ಈಗ ಆಟೋ ಚಾಲಕ ಮತ್ತು ಸೈಫ್ ಅಲಿಖಾನ್ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣದ್ಲಿ ವೈರಲ್...

Read moreDetails

ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ!

ಚಾಮರಾಜನಗರ: ಕಾಡು ರಕ್ಷಿಸಬೇಕಾದವನೆ, ಆನೆ ದಂತ ಸಾಗಾಟ ಮಾಡಲು ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಹಾಗೂ ಆತನ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್...

Read moreDetails

ರೌಡಿ ಹತ್ಯೆ ಮಾಡಿ ತಮಿಳುನಾಡಿನಲ್ಲಿ ಸುಟ್ಟು ಹಾಕಿದ್ದ ಆರೋಪಿ ಅರೆಸ್ಟ್!

ಬೆಂಗಳೂರು: ಅಪಾರ್ಟ್‌ ಮೆಂಟ್‌ ನ ಫ್ಲ್ಯಾಟ್‌ ನಲ್ಲಿ ರೌಡಿಯ ಹತ್ಯೆ ಮಾಡಿ ಮೃತದೇಹವನ್ನು ತಮಿಳುನಾಡಿನಲ್ಲಿ ಸುಟ್ಟುಹಾಕಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೌಡಿ ಗುಣ ಎಂಬಾತನನ್ನು ಜ. 12ರಂದು ಭಾರತಿನಗರ ರೌಡಿಶೀಟರ್ ಬ್ರಿಜೇಶ್ ಮಾತನಾಡಬೇಕು ಎಂದು ತನ್ನ ಬಾಗಲೂರು ಬಳಿಯ ಅಪಾರ್ಟ್‌ಮೆಂಟ್‌ಗೆ...

Read moreDetails

ದರ್ಶನ್ ಮತ್ತು ಗ್ಯಾಂಗ್ ಗೆ ಸಂಕಷ್ಟ: 1,492 ಪುಟಗಳ ಕಡತಗಳ ಮನವಿ ಸಲ್ಲಿಕೆ

ಬೆಂಗಳೂರು: ಕೊಲೆ ಪ್ರಕರಣದ (Renukaswamy Murder Case) ಆರೋಪಿ, ನಟ ದರ್ಶನ್ ಮತ್ತು ಗ್ಯಾಂಗ್ ಜಾಮೀನಿನ ಮೇಲೆ ಹೊರಗೆ ಬಂದಿದೆ. ಆದರೂ ಕೊಲೆ ಆರೋಪ ಹೊತ್ತಿರುವ ಗ್ಯಾಂಗ್ ಗೆ ಮಾತ್ರ ಸಂಕಷ್ಟ ತಪ್ಪುತ್ತಿಲ್ಲ. ನಟ ದರ್ಶನ್‌ಗೆ (Darshan) ಹಾಗೂ 7 ಜನ...

Read moreDetails

ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ರೋಹಿತ್ ಪಾಕ್ ಗೆ ಹೋಗ್ತಾರಾ?

ಮುಂಬಯಿ: ಈ ಬಾರಿಯ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಪಾಕಿಸ್ತಾನ್ ದ ನೇತೃತ್ವದಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದೆ. ಟೂರ್ನಿಯ ಉದ್ಘಾಟನಾ ಸಮಾರಂಭ ಪಾಕ್ ನಲ್ಲೇ ನಡೆಯುತ್ತಿದ್ದು, ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma) ಅವರನ್ನು ಪಾಕಿಸ್ತಾನಕ್ಕೆ...

Read moreDetails

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಬಸವಜಯ ಮೃತ್ಯುಂಜಯ!

ಗದಗ: ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟದ ಮುಂಚೂಣಿ ವಹಿಸಿಕೊಂಡಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗರ ಹೋರಾಟ ಇನ್ನೂ ಮುಂದುವರೆದಿದೆ. ಬೆಳಗಾವಿಯಲ್ಲಿ (Belagavi)...

Read moreDetails

ಕರ್ನಾಟಕ ಎಕ್ಸ್ ಪ್ರೆಸ್ ರೈಲು ಹರಿದು 9 ಜನ ಬಲಿ

ಮುಂಬಯಿ: ಬೆಂಕಿ ಹೊತ್ತಿಕೊಂಡಿದೆ ಎಂಬ ಸುಳ್ಳು ಸುದ್ದಿ ನಂಬಿ ಜೀವ ಉಳಿಸಿಕೊಳ್ಳಲು ರೈಲಿನಿಂದ ಹಾರಿದ ಘಟನೆ ನಡೆದಿದೆ. ಈ ಘಟನೆಯಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಜಲಗಾಂವ್‌ನಲ್ಲಿ (Jalgaon) ಈ ಭೀಕರ ಘಟನೆ ನಡೆದಿದೆ. ಕರ್ನಾಟಕ ಎಕ್ಸ್‌ಪ್ರೆಸ್ (Karnataka Express) ರೈಲು...

Read moreDetails
Page 2 of 1145 1 2 3 1,145

FOLLOW ME

INSTAGRAM PHOTOS