ರಾಧಾಮೋಹನ ದಾಸ್ ವಿರುದ್ಧ ಶ್ರೀರಾಮುಲು ಗರಂ!
ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ (BJP) ಉಸ್ತುವಾರಿ ರಾಧಾಮೋಹನ ದಾಸ್ (Radha Mohan Das Agarwal) ವಿರುದ್ಧ ಮಾಜಿ ಸಚಿವ ಶ್ರೀರಾಮುಲು (Sriramulu) ಬೇಸರ ವ್ಯಕ್ತಪಡಿಸಿದ್ದಾರೆ. ಜನಾರ್ದನ ರೆಡ್ಡಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ವಿಜಯೇಂದ್ರ...
Read moreDetails









