ADVERTISEMENT
Author2

Author2

ರಾಜ್ಯ ದರೋಡೆಕೋರರು, ಅತ್ಯಾಚಾರಿಗಳ ತಾಣವಾಗುತ್ತಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆಗೆ ರಾಜ್ಯ ಹೆಸರುವಾಸಿಯಾಗುತ್ತಿತ್ತು. ಆದರೆ, ಈಗ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಕಾರಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆ ಮೂಲಕ ಆಕ್ರೋಶ...

Read moreDetails

ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಆಶೀರ್ವಾದ ಮಾಡಿದ ಜೈನಮುನಿ

ಹುಬ್ಬಳ್ಳಿ: ಸಮೀಪದ ವರೂರಿನ ನವಗ್ರಹ ಕ್ಷೇತ್ರದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ (Mahamastakabhisheka) ಕಾರ್ಯಕ್ರಮದ ವೇದಿಕೆ ಮೇಲೆ ಡಿ.ಕೆ. ಶಿವಕುಮಾರ್ ಸಿಎಂ (Chief Minister) ಆಗುತ್ತಾರೆ ಎಂದು ಜೈನಮುನಿ (Jain sage) ಗುಣಧರನಂದಿ ಮಹಾರಾಜ್ (Gunadharanandi Maharaj)ಆಶೀರ್ವಾದ ಮಾಡಿದ್ದಾರೆ. ಜೈನರಿಗೆ ನಿಗಮ ಮಂಡಳಿ ಆಗಬೇಕು....

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್!

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಶಕ್ಕೆ ಪಡೆದಿದೆ. ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. ದಕ್ಷಿಣ...

Read moreDetails

ಬಿಜೆಪಿ ಕಾಲದಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ವಾ? ಸಿಎಂ ಪ್ರಶ್ನೆ

ಬೆಳಗಾವಿ: ಬಿಜೆಪಿ (BJP) ಕಾಲದಲ್ಲಿ ಯಾವುದೇ ಅತ್ಯಾಚಾರ ನಡೆದಿಲ್ವಾ ಎಂದು ಪ್ರಶ್ನಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರಿಗೆ ರಕ್ಷಣೆ ಸಿಗಬೇಕು. ಸಮಾಜದಲ್ಲಿ ಸಮಾಜಘಾತುಕ ಶಕ್ತಿಗಳು ಇಂತಹ...

Read moreDetails

ಅಳಿವಿನಂಚಿನಲ್ಲಿರುವ ಜಟಾಮಸಿ ಗಿಡಮೂಲಿಕೆಯ ರಹಸ್ಯಗಳನ್ನು ನೀವು ತಿಳಿದಿದ್ದರೆ, ನೀವು ಅದನ್ನು ಇಷ್ಟು ದಿನ ಪಡೆಯದರ ಬಗ್ಗೆ ಪಶ್ಚಾತ್ತಾಪ ಪಡುವುದು ಖಚಿತ!

ಅಳಿವಿನಂಚಿನಲ್ಲಿರುವ ಜಟಾಮಸಿ ಉಪಯೋಗಗಳು ಕೆಲವು ಅಪರೂಪದ ಗಿಡಮೂಲಿಕೆಗಳು ವೇಗವಾಗಿ ಕಣ್ಮರೆಯಾಗುತ್ತಿವೆ. ಆ ಮೂಲಕ ಹಿಮಾಲಯ, ನೇಪಾಳ, ಚೀನಾದಂತಹ ಪರ್ವತ ಪ್ರದೇಶಗಳಲ್ಲಿ ಕಂಡುಬರುವ ಅಪರೂಪದ ಗಿಡಮೂಲಿಕೆಗಳಲ್ಲಿ ಈ ಜಾಡಾ ಮಂಜಿಲ್ (ಜಟಾಮಸಿ) ಮೂಲಿಕೆಯೂ ಒಂದು! ಆಯುರ್ವೇದ ಔಷಧದಲ್ಲಿ ಜಡ ಮಂಜಿಲ್ ಜಟಾಮಸಿ ಮೂಲಿಕೆಯನ್ನು...

Read moreDetails

10 ವರ್ಷದ ಮಗನ ಮೇಲೆ 154 ಕೆಜಿ ತೂಕವಿರುವ ತಾಯಿ ಕುಳಿತು ಹತ್ಯೆ!

ವಾಷಿಂಗ್ಟನ್‌: 154 ಕೆಜಿ ತೂಕವಿರುವ ಮಹಿಳೆಯೊಬ್ಬರು ತನ್ನ 10 ವರ್ಷದ ಮಗನ ಮೇಲೆ ಕುಳಿತು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿ ನಡೆದಿದೆ. ಡಕೋಟಾ ಲೆವಿ ಸ್ಟೀವನ್ಸ್‌ (10) ಕೊಲೆಯಾದ ಬಾಲಕ. ಜೆನ್ನಿಫರ್‌ ಲೀ ವಿಲ್ಸನ್‌...

Read moreDetails

ಸಮಾವೇಶಕ್ಕೆ ಬಳಕೆ ಮಾಡಿರುವ ಹಣ ಯಾವುದು?

ಬೆಂಗಳೂರು: ಕಾಂಗ್ರೆಸ್ಸಿಗರು ಮಾಡುತ್ತಿರುವ ಸಮಾವೇಶಕ್ಕೆ ಹಣ ಎಲ್ಲಿಂದ ಬಂತು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಖಾತೆಯಿಂದ ಹಣ ಖರ್ಚು ಮಾಡಲಾಗಿದೆಯೇ? ಅಥವಾ ನೀವು ಸರ್ಕಾರದ ಬೊಕ್ಕಸದಿಂದ ಖರ್ಚು...

Read moreDetails

ಮಹಾ ಕುಂಭ ಮೇಳದಲ್ಲಿ ಪ್ರಸಾದ ತಯಾರಿಸಿದ ಗೌತಮ್ ಅದಾನಿ

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ (Gautam Adani) ಮಹಾಕುಂಭ ಮೇಳದ ( Maha Kumbh Mela) ಇಸ್ಕಾನ್ ಶಿಬಿರದಲ್ಲಿ ಪ್ರಸಾದ ತಯಾರಿಸಿದ್ದಾರೆ. ಮಹಾಕುಂಭ ಮೇಳದ ಸಂಪೂರ್ಣ ಅವಧಿಗೆ ಅದಾನಿ ಗ್ರೂಪ್, ಇಸ್ಕಾನ್ ಸಹಯೋಗದೊಂದಿಗೆ ‘ಮಹಾಪ್ರಸಾದ್ ಸೇವಾ’ ಉಪಕ್ರಮದಡಿ ಉಚಿತ...

Read moreDetails

ಅಮೆರಿಕದಲ್ಲಿ ಕನ್ನಡಿಗರ ಜೊತೆ ಪಾರ್ಟಿ ಮಾಡಿದ ಶಿವಣ್ಣ

ನಟ ಶಿವಣ್ಣ (Shivarajkumar) ಶಸ್ತ್ರ ಚಿಕಿತ್ಸೆಯ ನಂತರ ಗುಣಮುಖರಾಗಿ ಅಮೆರಿಕದಲ್ಲಿರುವ ಕನ್ನಡಿಗರೊಂದಿಗೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ‘ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು’ ಎಂದು ಹಾಡು ಹಾಡಿ ಅಲ್ಲಿದ್ದವರನ್ನು ರಂಜಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳಿದ್ದ ಶಿವಣ್ಣ, ಪತ್ನಿ ಗೀತಾ ಅವರೊಂದಿಗೆ...

Read moreDetails

ಮೈಕ್ರೋ ಫೈನಾನ್ಸ್ ಗಳ ಉಪಟಳಕ್ಕೆ ಮತ್ತೊಂದು ಬಲಿ!

ರಾಮನಗರ: ಮೈಕ್ರೋ ಫೈನಾನ್ಸ್‌ ಗಳ (Micro Finance) ಹಾವಳಿ ಇತ್ತೀಚೆಗೆ ಹೆಚ್ಚಾಗಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ರಾಮನಗರ(Ramanagara) ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋದಮ್ಮ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಯಶೋಧಮ್ಮ ಸುಮಾರು ಎಂಟು ಖಾಸಗಿ...

Read moreDetails
Page 4 of 1145 1 3 4 5 1,145

FOLLOW ME

INSTAGRAM PHOTOS